Read - < 1 minute
ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರದ 3ನೇ ವಾರ್ಡ್ ನ ಶ್ರೀಧರ ನಗರ ಹಾಗೂ 5ನೇ ವಾರ್ಡ್ ನ ವಾಣಿಜ್ಯ ತೆರಿಗೆ ಸಂಕೀರ್ಣದ ಬಳಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ನಗರ ಮಂಡಲ ಅಧ್ಯಕ್ಷರು, ನಗರಸಭೆ ಆಯುಕ್ತರು, ಅಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post