Read - < 1 minute
ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರದ ಮಾರ್ಕೆಟ್ ರಸ್ತೆ (ಸೊರಬ ರಸ್ತೆ) ಅಗಲೀಕರಣ ಕಾಮಗಾರಿ ನೆಡೆಯುತ್ತಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಹಾಗೂ ವ್ಯಾಪಾರಸ್ಥರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸ್ಥಳೀಯರ ನಿಯೋಗ, ಇಂದು ಶಾಸಕ ಹೆಚ್. ಹಾಲಪ್ಪ MLA Halappa ಅವರನ್ನು ಬೇಟಿಯಾಗಿ, ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕೊಡುವಂತೆ ಮನವಿ ಸಲ್ಲಿಸಿದರು.











Discussion about this post