ಕಲ್ಪ ಮೀಡಿಯಾ ಹೌಸ್ | ಸಾಗರ |
ತಾಲೂಕಿನ ಗುಡ್ಡೆ ಕೌತಿಯ ಮೈಸೂರು-ತಾಳಗುಪ್ಪ ರೈಲ್ವೆ ಹಳಿ ಬಳಿ ಯುವತಿಯ ಮೃತ ದೇಹ ಪತ್ತೆಯಾಗಿರುವ ಘಟನೆ ಗ್ರಾಮಾಂತರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಯುವತಿಯ ಚಹರೆ ಗುರುತು ಪತ್ತೆಯಾಗಿಲ್ಲ. ಸ್ಥಳದಲ್ಲಿ ಸಾಗರ ಗ್ರಾಮಾಂತರ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಹಾಜರಿದ್ದು ಮಾಹಿತಿ ಕಲೆ ಹಾಕುತಿದ್ದಾರೆ. ಯುವತಿಯು ಕೆಂಪು ಬಣ್ಣದ ಟಾಪ್, ಕ್ರೀಮ್ ಬಣ್ಣದ ಪ್ಯಾಂಟ್ ಧರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post