ಕಲ್ಪ ಮೀಡಿಯಾ ಹೌಸ್ | ಸಾಗರ |
ಉದ್ಯೋಗ ಸಿಗಿಲಿಲ್ಲ ಕಾರಣಕ್ಕೆ ಮನನೊಂದ ಯುವಕ ಯುವಕ ನೇಣಿಗೆ ಶರಣಾದ ಘಟನೆ ತಾಲೂಕಿನ ಮಾಸೂರು ಸಮೀಪದ ಮೆಳವರಿಗೆಯಲ್ಲಿ ವರದಿಯಾಗಿದೆ.
ಮೆಳವರಿಗೆಯ ರಾಮಪ್ಪನವರ ಪುತ್ರ ರವಿ (30) ಮೃತ ಯುವಕ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿ ಹಾಕಿಕೊಂಡು ಜೀವ ಕಳೆದುಕೊಂಡಿದ್ದಾರೆ.
ಪದವಿ ಮುಗಿಸಿಕೊಂಡಿದ್ದ ರವಿಗೆ ಸರಿಯಾದ ಉದ್ಯೋಗ ಸಿಗದೆ ಇದ್ದುದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಸಾವಿಗೂ ಮುನ್ನ ರವಿ ಡೆತ್ ನೋಟ್ ಬರೆದಿಟ್ಟಿದ್ದಾನೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Also read: ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post