ಕಲ್ಪ ಮೀಡಿಯಾ ಹೌಸ್ | ಸಾಗರ |
ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನದ (ಡಿ.25) ಅಂಗವಾಗಿ ಆಚರಿಸುತ್ತಿರುವ “ಸುಶಾಸನ ದಿನಾಚರಣೆಯ” ಪ್ರಯುಕ್ತ, ಸಾಗರ ನಗರಸಭೆ ವತಿಯಿಂದ ಆಯೋಜಿಸಿದ್ದ “ಉತ್ತಮ ಆಡಳಿತ ವಾರ” ಕಾರ್ಯಕ್ರಮವನ್ನು ವಾಜಪೇಯಿ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಶಾಸಕ ಹೆಚ್.ಹಾಲಪ್ಪ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಉದ್ದಿಮೆದಾರರಿಗೆ ಪರವಾನಿಗೆ ಪತ್ರ ಹಸ್ತಾಂತರಿಸಿದರು. ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post