ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಿದ್ದ, ಡಾ. ಶ್ಯಾಮಪ್ರಸಾದ್ ಮುಖರ್ಜಿ ರವರ ಬಲಿದಾನ ದಿವಸ್ ಆಚರಣೆ ಹಾಗೂ ಗ್ರಾಮಾಂತರ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಶಾಸಕರಾದ ಹೆಚ್. ಹಾಲಪ್ಪ MLA Halappa ಪಾಲ್ಗೊಂಡು, ಶ್ಯಾಮಪ್ರಸಾದ್ ಮುಖರ್ಜಿ ಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಸಂಘಟನಾತ್ಮಕ ವಿಚಾರಗಳ ಬಗ್ಗೆ ಚರ್ಚಿಸಿದರು. ಜಿಲ್ಲಾಧ್ಯಕ್ಷರು, ಮಂಡಲ ಪ್ರಭಾರಿಗಳು, ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
Also read: ಮೋಜು, ಮಸ್ತಿ ಮೂಲಕ ಹುಟ್ಟುಹಬ್ಬ ಆಚರಿಸುವ ಬದಲು ಗಿಡ ನೆಡಿ: ಪ್ರಶಾಂತ್ ದೊಡ್ಡಮನೆ ಕರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















