No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಾಗರ | ಆಗಸ್ಟ್‌ 8ರ ನಾಳೆ ಉಚಿತ ನೇತ್ರ ತಪಾಸಣಾ ಶಿಬಿರ

kalpa News by kalpa News
August 7, 2026
in Small Bytes, ಸಾಗರ
0
Sagara Free Eye Check-up Camp Tomorrow August 8
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಸಾರ್ವಜನಿಕರ ಕಣ್ಣಿನ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಗರದ (Sagara) ರಾಯಲ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ (RBD) ಹಾಗೂ ಎಂ.ಎಂ. ಜೋಶಿ ಗಣೇಶ್ ನೇತ್ರಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್‌ 8ರಂದು (ಶನಿವಾರ) ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

Sagara | ಆರ್‌ಬಿಡಿ ಕಚೇರಿಯಲ್ಲಿ ಶಿಬಿರ

ಶಿಬಿರವು ಬೆಳಿಗ್ಗೆ 10.30ರಿಂದ ಸಂಜೆ 4.30ರವರೆಗೆ ನಗರದ ಕೋರ್ಟ್ ರಸ್ತೆಯಲ್ಲಿರುವ ಎಸಿ ಕಚೇರಿ ಎದುರಿನ ಆರ್‌ಬಿಡಿ ಕಚೇರಿಯಲ್ಲಿ ನಡೆಯಲಿದೆ.

Also Read>> ಕೃಷಿ ಬಾವಿಯಲ್ಲಿ ಸಮುದ್ರದ ಅಲೆಗಳಂತೆ ನೀರಿನ ಚಲನೆ | ಗುಜರಾತ್‌ನಲ್ಲಿ ವಿಚಿತ್ರ ವಿದ್ಯಮಾನ

ಶಿಬಿರದಲ್ಲಿ ನೇತ್ರ ತಜ್ಞರು ಸಾಮಾನ್ಯ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ (ಕ್ಯಾಟರಾಕ್ಟ್) ಪರೀಕ್ಷೆ, ಕಾರ್ನಿಯಾ ಹಾಗೂ ದೃಷ್ಟಿದೋಷ ಸಂಬಂಧಿತ ತಪಾಸಣೆ, ಗ್ಲುಕೋಮಾ (ಕಣ್ಣಿನ ಒತ್ತಡ) ಪರೀಕ್ಷೆ, ಕಣ್ಣಿನ ಹಿಂಭಾಗದ ನರಗಳ (ವಿಟ್ರಿಯೋ-ರೆಟಿನಾ) ತಪಾಸಣೆ, ಮಕ್ಕಳ ಕಣ್ಣಿನ ಸಮಸ್ಯೆಗಳು ಹಾಗೂ ಅಕ್ಯುಲೋಪ್ಲಾಸ್ಟಿ ಚಿಕಿತ್ಸೆಗೆ ಸಂಬಂಧಿಸಿದ ಸಲಹೆಗಳನ್ನು ಉಚಿತವಾಗಿ ನೀಡಲಿದ್ದಾರೆ.

ಕಣ್ಣಿನ ಸಮಸ್ಯೆ, ದೃಷ್ಟಿದೋಷ ಅಥವಾ ನಿಯಮಿತ ನೇತ್ರ ತಪಾಸಣೆಯ ಅಗತ್ಯವಿರುವ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ರಾಯಲ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ ಸಂಸ್ಥೆ ಪ್ರಕಟಣೆಯಲ್ಲಿ ಕೋರಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   PES Shivamogga

Kumadvathi College Shikariura

Kalpa News Advertising DisclaimerKalahamsa Infotech private limited

Tags: Free Eye checkup campHealth NewsKannada News WebsiteLatest News KannadaM.M. Joshi Ganesh NetralaMalnad NewsRoyal Builders and DevelopersSagaraShimogaShivamoggaShivamogga Newsಉಚಿತ ನೇತ್ರ ತಪಾಸಣಾ ಶಿಬಿರಎಂ.ಎಂ. ಜೋಶಿ ಗಣೇಶ್ ನೇತ್ರಾಲಕಣ್ಣಿನ ಆರೋಗ್ಯರಾಯಲ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ಸಾಗರ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷಿ ಬಾವಿಯಲ್ಲಿ ಸಮುದ್ರದ ಅಲೆಗಳಂತೆ ನೀರಿನ ಚಲನೆ | ಗುಜರಾತ್‌ನಲ್ಲಿ ವಿಚಿತ್ರ ವಿದ್ಯಮಾನ

Next Post

ಸೊರಬ | ಆ.8ರಂದು ‘ಅಭಿಮಾನದ ಭಾರತ ಸಂಕಲ್ಪ ದಿನ’ ಆಚರಣೆ

kalpa News

kalpa News

Next Post
Soraba Torch Rally August 8 Hindu Jagarana Vedike

ಸೊರಬ | ಆ.8ರಂದು ‘ಅಭಿಮಾನದ ಭಾರತ ಸಂಕಲ್ಪ ದಿನ’ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL