Read - 2 minutes
ಕಲ್ಪ ಮೀಡಿಯಾ ಹೌಸ್ | ಸಾಗರ |
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ #Geetha Shivarajkumar ಭಾನುವಾರ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ, ನಟ ಶಿವರಾಜಕುಮಾರ್, ಕಾಂಗ್ರೆಸ್ ಮುಖಂಡ ತಾರಮೂರ್ತಿ ಇನ್ನಿತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post