No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಾಗರ | ಕಡಿಮೆ ಬೆಲೆಗೆ ಬಂಗಾರ ಕೊಡ್ತೀನಿ ಎಂದು 9.60ಲಕ್ಷ ಪಡೆದು ನಕಲಿ ಚಿನ್ನ ಕೊಟ್ಟ ಆರೋಪಿ ಅಂದರ್

kalpa News by kalpa News
August 7, 2026
in ಸಾಗರ
0
sagara-gold-scam-9-60-lakh-accused-arrested
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಕಡಿಮೆ ಬೆಲೆಗೆ ಬಂಗಾರದ (Gold) ನಾಣ್ಯಗಳನ್ನು ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ₹9.60 ಲಕ್ಷ ನಗದು ಪಡೆದು, ನಕಲಿ ಬಂಗಾರದ ಆಭರಣಗಳನ್ನು ನೀಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆನಂದಪುರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ, ₹7.10 ಲಕ್ಷ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.

ವಿಜಯನಗರ ಜಿಲ್ಲೆಯ ನಿವಾಸಿ ಮಂಜು ವಾಸ ವಿಜಯನಗರ ಎಂಬಾತ ತನ್ನ ಬಳಿ ಬಂಗಾರದ ನಾಣ್ಯಗಳಿದ್ದು, ಅವುಗಳನ್ನು ಕಡಿಮೆ ಬೆಲೆಗೆ ನೀಡುವುದಾಗಿ ಹೇಳಿ ಜಗದೀಶ್ ಎಂಬುವವರನ್ನು ನಂಬಿಸಿದ್ದಾನೆ ಎನ್ನಲಾಗಿದೆ. ಬಳಿಕ 2026ರ ಜೂನ್ 4ರಂದು ಬೆಳಿಗ್ಗೆ ಸಾಗರ ತಾಲ್ಲೂಕಿನ ಜೋಗಿನಗದ್ದೆ ಗ್ರಾಮಕ್ಕೆ ಜಗದೀಶ್ ಅವರನ್ನು ಕರೆಸಿಕೊಂಡು, ಅವರಿಂದ ₹9,60,000 ನಗದು ಹಣವನ್ನು ಪಡೆದುಕೊಂಡು, ಬದಲಾಗಿ ನಕಲಿ ಬಂಗಾರದ ಆಭರಣಗಳನ್ನು ನೀಡಿ ವಂಚಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 97/2026ರಂತೆ ಬಿಎನ್‌ಎಸ್ ಕಾಯ್ದೆಯ ಕಲಂ 318(4), 190ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.PES Shivamogga

Gold Scam : ಆರೋಪಿಯ ಪತ್ತೆಗೆ ವಿಶೇಷ ತಂಡ ರಚನೆ

ಪ್ರಕರಣದ ಆರೋಪಿಯನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್.ಬಿ, ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಕಾರಿಯಪ್ಪ ವಿ.ಜಿ. ಅವರ ಮಾರ್ಗದರ್ಶನದಲ್ಲಿ ಹಾಗೂ ಸಾಗರ ಉಪವಿಭಾಗದ ಎಎಸ್‌ಪಿ ಶ್ರೀ ಬೆನಕ ಪ್ರಸಾದ್ ಅವರ ಮೇಲ್ವಿಚಾರಣೆಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

Also read>> ಪಾಟ್ನಾದಲ್ಲಿ ಟಾಟಾ ಮೋಟಾರ್ಸ್ Re.Wi.Re – ಸುಧಾರಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯಕ್ಕೆ ಚಾಲನೆ

ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀ ಪ್ರವೀಣ್ ಎಸ್.ಪಿ. ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಯನ್ನು ಒಳಗೊಂಡ ತಂಡವು ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿತ್ತು.Kumadvathi College Shikariura

ಆಗಸ್ಟ್ 4ರಂದು ಆರೋಪಿಯ ಬಂಧನ

ಪೊಲೀಸ್ ತಂಡದ ನಿರಂತರ ಕಾರ್ಯಾಚರಣೆಯ ಫಲವಾಗಿ 2026ರ ಆಗಸ್ಟ್ 4ರಂದು ಪ್ರಕರಣದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಮಂಜುನಾಥ ವಿ., 30 ವರ್ಷ, ಪೈಂಟಿಂಗ್ ಕೆಲಸ, ಯಲ್ಲಾಪುರ ಗ್ರಾಮ, ಹರಪನಹಳ್ಳಿ ತಾಲ್ಲೂಕು, ವಿಜಯನಗರ ಜಿಲ್ಲೆ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ₹7,10,000 ನಗದು ಹಣವನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ವಂಚನೆ ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: Gold ScamKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSagaraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share222Tweet139Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾಟ್ನಾದಲ್ಲಿ ಟಾಟಾ ಮೋಟಾರ್ಸ್ Re.Wi.Re – ಸುಧಾರಿತ ವಾಹನ ಸ್ಕ್ರ್ಯಾಪಿಂಗ್ ಸೌಲಭ್ಯಕ್ಕೆ ಚಾಲನೆ

Next Post

ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್-ಲೈನಾಕ್ ಅನಾವರಣ

kalpa News

kalpa News

Next Post
Health Care State 1st Elekta Unity mr linac Cancer Treatment

ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್-ಲೈನಾಕ್ ಅನಾವರಣ

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL