No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಾಗರದ ಹೊಸಗುಂದದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ: ಪುಷ್ಕರಣಿಯಲ್ಲಿ ಜಲಯೋಗ

kalpa News by kalpa News
December 7, 2021
in Small Bytes, ಸಾಗರ
0
ಸಾಗರದ ಹೊಸಗುಂದದಲ್ಲಿ ಅದ್ದೂರಿ ಲಕ್ಷ ದೀಪೋತ್ಸವ: ಪುಷ್ಕರಣಿಯಲ್ಲಿ ಜಲಯೋಗ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ತಾಲೂಕಿನ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಾಲಯದಲ್ಲಿ ಆಯೋಜಿಸಲಾಗಿದ್ದ ಲಕ್ಷ ದೀಪೋತ್ಸವ ಅದ್ದೂರಿಯಾಗಿ ಸಂಪನ್ನಗೊಂಡಿತು.

ದೇವಾಲಯದ ಆವರಣದಲ್ಲಿ ಸಾಲು ಸಾಲುಗಳಲ್ಲಿ ಅಚ್ಚುಕಟ್ಟಾಗಿ ಜೋಡಿಸಲಾಗಿದ್ದ ದೀಪಗಳಿಗೆ ಭಕ್ತರು ದೀಪ ಬೆಳಗಿಸಿದರು. ದೇವಾಲಯದ ಇಡೀ ಆವರಣವು ದೀಪಗಳಿಂದ ಕಂಗೊಳಿಸುತ್ತಿತ್ತು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳೆಯರು, ಇಂದಿರಾ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿನಿಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಇಡೀ ದೇವಾಲಯದ ಆವರಣ, ಗರ್ಭಗುಡಿ, ಕಲ್ಯಾಣಿ, ವಿಶೇಷ ಮರಗಳ ಸುತ್ತಲೂ ದೀಪಗಳನ್ನು ಸುಂದರವಾಗಿ ಕಾಣುವಂತೆ ಜೋಡಿಸಿದ್ದರು.

ಲಕ್ಷ ದೀಪೋತ್ಸವ ಆರಂಭವಾದ ನಂತರದಲ್ಲಿ ದೇವಾಲಯ ದೀಪಾಲಂಕಾರದಿಂದ ಅದ್ಭುತವಾಗಿ ಕಾಣುತ್ತಿತ್ತು. ದೀಪಗಳ ಬೆಳಕು ವಿಶೇಷ ಆಕರ್ಷಣೆಯಿಂದ ನೋಡುಗರನ್ನು ಸೆಳೆಯುತ್ತಿತ್ತು.

ದೀಪೋತ್ಸವ ಚಾಲನೆ ನೀಡಿದ ಪದ್ಮಶ್ರೀ ಪುರಸ್ಕೃತ ವಿ.ಆರ್. ಗೌರಿಶಂಕರ್ ಮಾತನಾಡಿ, ಲೋಕಲ್ಯಾಣಾರ್ಥವಾಗಿ ಹೊಸಗುಂದಲ್ಲಿ ಲಕ್ಷ ದೀಪೋತ್ಸವ ನಡೆಸುತ್ತಿದ್ದು, ಶೃಂಗೇರಿ ಉಭಯ ಜಗದ್ಗುರುಗಳ ದಿವ್ಯ ಆಶೀರ್ವಾದದೊಂದಿಗೆ ಹೊಸಗುಂದ ಉತ್ಸವ ಯಶಸ್ವಿಯಾಗಿದೆ. ಹೊಸಗುಂದ ಉತ್ಸವದಲ್ಲಿ ಜಾನಪದ ಸ್ಪರ್ಧೆ, ಸಂಗೀತ, ನೃತ್ಯ, ಧಾರ್ಮಿಕ ಸೇರಿದಂತೆ ವೈವಿಧ್ಯ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ನಡೆದಿವೆ ಎಂದರು.
ಅಕಾಲಿಕ ಮಳೆಯು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ತೊಂದರೆ ಉಂಟು ಮಾಡಿದೆ. ಇತ್ತೀಚೆಗಷ್ಟೇ ಜನರು ಕೊರೋನಾ ಸಂಕಷ್ಟದಿಂದ ಹೊರಬರುತ್ತಿದ್ದಾರೆ. ಜನರು ದೀಪೋತ್ಸವಗಳಲ್ಲಿ ಶ್ರದ್ಧೆ ಭಕ್ತಿಯಿಂದ ತೊಡಗಿಸಿಕೊಂಡು ಲೋಕಕಲ್ಯಾಣಾರ್ಥವಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ಎಲ್ಲೆಡೆ ನಡೆಸುತ್ತಿದ್ದಾರೆ ಎಂದರು.

ಹಿರಿಯ ಜಾನಪದ ಕಲಾವಿದ ಬಿ. ಟಾಕಪ್ಪ ಮಾತನಾಡಿ, ಸನಾತನ ಕಾಲದಿಂದಲೂ ಕಾರ್ತಿಕ ದೀಪೋತ್ಸವಗಳಿಗೆ ತನ್ನದೇ ಆದ ಮಹತ್ವವಿದೆ. ಎಲ್ಲ ಗ್ರಾಮಗಳಲ್ಲಿಯು ದೇವಾನುದೇವತೆಗಳ ದೇವಾಲಯಗಳಲ್ಲಿ ಹಣತೆ ದೀಪ ಹಚ್ಚಿ ಬೆಳಗಿಸುತ್ತಾರೆ ಮತ್ತು ಇಡೀ ಊರಿಗೆ ಊರೇ ಉತ್ಸವ ನಡೆಸುತ್ತಾರೆ ಎಂದರು.
ಇತಿಹಾಸ ಪ್ರಸಿದ್ಧ ಹೊಸಗುಂದ ಉತ್ಸವ ಮತ್ತು ಲಕ್ಷದೀಪೋತ್ಸವ ಪ್ರತಿ ವರ್ಷದಂತೆ ಈ ವರ್ಷವು ಮಾದರಿಯಾಗಿ ನಡೆದಿದೆ. ನಶಿಸಿ ಹೋಗುತ್ತಿರುವ ಆಚರಣೆ ಮತ್ತು ಆರಾಧನೆಗಳಿಗೆ ಮತ್ತೆ ಜೀವಕಳೆ ತುಂಬುವ ಕೆಲಸ ಆಗಬೇಕಿದೆ ಎಂದು ತಿಳಿಸಿದರು.

ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ಸಂಸ್ಥಾಪಕ ಸಿ.ಎಂ.ಎನ್. ಶಾಸ್ತ್ರಿ ಮಾತನಾಡಿ, ಶೃಂಗೇರಿಯ ಉಭಯ ಜಗದ್ಗುರುಗಳ ದಿವ್ಯ ಆಶೀರ್ವಾದದೊಂದಿಗೆ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ಸಂಪನ್ನಗೊಂಡಿದೆ ಎಂದರು.
ಪುಷ್ಕರಣಿಯಲ್ಲಿ ಜಲಯೋಗ
ಹೊಸಗುಂದ ಉತ್ಸವದ ಮೂರನೆಯ ದಿನದಂದು ಶ್ರೀ ಉಮಾಮಹೇಶ್ವರ ದೇವಾಲಯದ ಆವರಣದಲ್ಲಿರುವ ಪುಷ್ಕರಣಿಯಲ್ಲಿ ವನಶ್ರೀ ಸಂಸ್ಥೆಯಿಂದ ಜಲಯೋಗ ನಡೆಯಿತು.

ವೈವಿಧ್ಯ ಕಾರ್ಯಕ್ರಮ
ಸಾಗರದ ತೇಜಸ್ವಿ ತಬಲಾ ತಂಡದಿಂದ ವಾದ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು. ಲಕ್ಷದೀಪೋತ್ಸವದ ನಂತರ ಪ್ರದ್ಯುಮ್ನ ಮತ್ತು ತಂಡದವರಿಂದ ಶ್ರೀದುರ್ಗಾದೇವಿ ಭರತನಾಟ್ಯ ವೈಭವ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಾಧಕರನ್ನು ಸನ್ಮಾನಿಸಲಾಯಿತು. ಶೃಂಗೇರಿ ಶಂಕರಮಠ ಸಾಗರದ ಧರ್ಮಾಧಿಕಾರಿ ಅಶ್ವಿನಿಕುಮಾರ್, ಸೂರ್ಯಶಾಸ್ತ್ರಿ, ದೇವಾಲಯ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಭಟ್, ಬಸವರಾಜ್, ಆರ್.ಎನ್. ಬಾಪಟ್ ಮತ್ತಿತರರು ಉಪಸ್ಥಿತರಿದ್ದರು.

(ವರದಿ: ತೀರ್ಥಹಳ್ಳಿ ಅನಂತ ಕಲ್ಲಾಪುರ)

Tags: HosagundaLaksha DeepotsavaLocal NewsMalnad NewsSagaraShimogaShivamoggaShivamogga NewsSri Uma Maheshwara TempleTemples in Malnadಲಕ್ಷದೀಪೋತ್ಸವಶ್ರೀ ಉಮಾಮಹೇಶ್ವರ ದೇವಾಲಯಸಾಗರಹೊಸಗುಂದ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಷತ್ ಚುನಾವಣೆ: ಸಾಗರ ತಾಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಮತಯಾಚನೆ

Next Post

ಯುಎಇನಲ್ಲಿ ಇನ್ನು ಮುಂದೆ ವಾರಕ್ಕೆ ನಾಲ್ಕುವರೆ ದಿನ ಮಾತ್ರ ಕೆಲಸ!

kalpa News

kalpa News

Next Post
ಯುಎಇನಲ್ಲಿ ಇನ್ನು ಮುಂದೆ ವಾರಕ್ಕೆ ನಾಲ್ಕುವರೆ ದಿನ ಮಾತ್ರ ಕೆಲಸ!

ಯುಎಇನಲ್ಲಿ ಇನ್ನು ಮುಂದೆ ವಾರಕ್ಕೆ ನಾಲ್ಕುವರೆ ದಿನ ಮಾತ್ರ ಕೆಲಸ!

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL