Read - < 1 minute
ಕಲ್ಪ ಮೀಡಿಯಾ ಹೌಸ್
ಸಾಗರ: ಶಾಸಕ ಹೆಚ್.ಹಾಲಪ್ಪ ಅವರು ಜೋಗ-ಕಾರ್ಗಲ್ ಪಟ್ಟಣ ಪಂಚಾಯತ್ನಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ, ನಂತರ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಹಾಗೂ ಬಡವರಿಗೆ ಪಡಿತರ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಅಧಿಕಾರಿಗಳು, ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post