ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಶಾಸಕ ಹೆಚ್. ಹಾಲಪ್ಪ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಅನುಕೂಲಕ್ಕೆ ಬಸ್ ವ್ಯವಸ್ಥೆ, ಅರಣ್ಯ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ಗ್ರಾಮೀಣ ರಸ್ತೆಗಳ ಸಮಸ್ಯೆ, ತಾಲ್ಲೂಕಿನ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ, ತ್ವರಿತಗತಿಯಲ್ಲಿ ಗುಣಮಟ್ಟದ ಕಾಮಗಾರಿಗಳನ್ನು ನೆಡೆಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















