ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ #Sagar ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಹರತಾಳು ಹಾಲಪ್ಪ #HarataluHalappa ಅವರು ಇಂದು ನಾಮಪತ್ರ ಸಲ್ಲಿಸುತ್ತಿದ್ದು, ಇದಕ್ಕೂ ಮುನ್ನ ಶ್ರೀಧನಾಂಜನೇಯ ಸ್ವಾಮಿಗೆ ಕುಟುಂಬ ಸಹಿತ ವಿಶೇಷ ಪೂಜೆ ಸಲ್ಲಿಸಿದರು.
ಹೊಳೆಕೊಪ್ಪದಲ್ಲಿರುವ ಧನಾಂಜನೇಯ ಸ್ವಾಮಿ ದೇವಾಲಯಕ್ಕೆ ಕುಟುಂಬ ತೆರಳಿದ ಹಾಲಪ್ಪ, ಶ್ರೀಸ್ವಾಮಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.

ಪಕ್ಷದ ಮುಖಂಡರು, ಕಾರ್ಯಕರ್ತರು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post