ಕಲ್ಪ ಮೀಡಿಯಾ ಹೌಸ್ | ಸಾಗರ |
ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವ ಜಿ. ಕಿಶನ್ ರೆಡ್ಡಿ ಅವರನ್ನು ಶಾಸಕ ಹೆಚ್. ಹಾಲಪ್ಪ MLA Halappa ಭೇಟಿಯಾಗಿ, ಸಾಗರದಲ್ಲಿ ನಿರ್ಮಿಸಲು ಉದ್ದೇಶಿಸಿರುವ “ಟ್ಯಾಗೋರ್ ಸಾಂಸ್ಕೃತಿಕ ಸಮುಚ್ಚಯ” ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ನೀಡುವ ಕುರಿತು ಚರ್ಚಿಸಿದರು.
ಸಾಗರ ಕ್ಷೇತ್ರದಲ್ಲಿ ನಡೆದ ಯಶಸ್ವಿ “ಹರ್ ಘರ್ ತಿರಂಗಾ” ಅಭಿಯಾನದ ಬಗ್ಗೆ ಸಚಿವರು ಶಾಸಕರಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಸೊರಬದ ಹೆಚ್. ಎಸ್ ಮಂಜಪ್ಪ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















