Read - < 1 minute
ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರದ ದೇವರಾಜ ಅರಸು ಭವನದಲ್ಲಿ 60 ವರ್ಷ ಮೇಲ್ಪಟ್ಟವರಿಗೆ “ಬೂಸ್ಟರ್ ಡೋಸ್ ವ್ಯಾಕ್ಸಿನ್” ನೀಡುವ ಅಭಿಯಾನಕ್ಕೆ ಶಾಸಕ ಹೆಚ್. ಹಾಲಪ್ಪ ಚಾಲನೆ ನೀಡಿ, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್, ಟಿಹೆಚ್ಒ, ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post