ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ನಗರ ಬಿಜೆಪಿ ವತಿಯಿಂದ ಎಸ್.ಎನ್ ನಗರದಲ್ಲಿ ಆಯೋಜಿಸಿದ್ದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶಾಸಕ ಹಾಲಪ್ಪ MLA Halappa ಉದ್ಘಾಟಿಸಿ ಯೋಗಾಸನದಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ಮಂಡಲ ಅಧ್ಯಕ್ಷರು, ಪ್ರ.ಕಾರ್ಯರ್ಶಿಗಳು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Also read: ಯೋಗದ ಮೂಲಕ ಶಾರೀರಿಕ ನಿಯಂತ್ರಣವನ್ನು ಸಾಧಿಸಲು ಸಾಧ್ಯ…
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post