ಕಲ್ಪ ಮೀಡಿಯಾ ಹೌಸ್
ಸಾಗರ: ಪಟ್ಟಣದ ಇಂದಿರಾ ಕ್ಯಾಂಟಿನ್ ಸ್ಥಳಕ್ಕೆ ಶಾಸಕ ಹೆಚ್. ಹಾಲಪ್ಪ ಭೇಟಿ ನೀಡಿ, ಕ್ಯಾಂಟೀನ್ ತೆರೆಯಲು ಬೇಕಾದ ಸಿದ್ಧತೆಗಳು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಲಾಕ್ ಡೌನ್ ನಿಂದ ಬಡವರಿಗೆ ಸಮಸ್ಯೆಯಾಗುತ್ತಿದ್ದು, ರಾಜ್ಯ ಸರ್ಕಾರ ಬಡವರ ಹಸಿವನ್ನು ನೀಗಿಸಲು ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಬಿಸಿದೆ, ಸಾಗರದಲ್ಲೂ ಸಾಧಕ ಭಾದಕಗಳನ್ನು ಪರಿಶೀಲಿಸಿ ಇಂದಿರಾ ಕ್ಯಾಂಟೀನ್ ತೆರೆಯುವ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಧುರಾ ಶಿವಾನಂದ್, ವಿ.ಮಹೇಶ್, ಗಣೇಶ್ ಪ್ರಸಾದ್, ಆಯುಕ್ತರಾದ ನಾಗಪ್ಪ ನವರು ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post