ಕಲ್ಪ ಮೀಡಿಯಾ ಹೌಸ್
ಸಾಗರ: ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ತೆರೆಯಲು ಬೇಕಾದ ಸಿದ್ಧತೆಗಳು ಹಾಗೂ ಸ್ವಚ್ಛತೆ ಕಾಪಾಡಿಕೊಳ್ಳುವ ಬಗ್ಗೆ ಶಾಸಕ ಹಾಲಪ್ಪ ಇಂದು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಕೋವಿಡ್ ನಿರ್ವಹಣೆ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಧುರಾ ಶಿವಾನಂದ್, ವಿ. ಮಹೇಶ್, ಗಣೇಶ್ ಪ್ರಸಾದ್, ಆಯುಕ್ತರಾದ ನಾಗಪ್ಪ, ಪ್ರಕಾಶ್ ಭೋಸ್ಲೆ, ವಿನಾಯಕ್ ರಾವ್, ರವಿ ಬಸರಾಣಿ, ಮಾ.ಸ.ನಂಜುಂಡ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post