ಕಲ್ಪ ಮೀಡಿಯಾ ಹೌಸ್ | ಸಾಗರ |
ಶಾಸಕ ಹೆಚ್.ಹಾಲಪ್ಪ ಅವರು ಬೆಳಗಾವಿಯಲ್ಲಿ ಅರಣ್ಯ ಸಚಿವ ಉಮೇಶ್ ಕತ್ತಿ ಅವರೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಸಭೆ ನೆಡೆಸಿ, ಅಭಯಾರಣ್ಯದ ವ್ಯಾಪ್ತಿಯೊಳಗೆ ಜನವಸತಿ ಪ್ರದೇಶಗಳಿದ್ದು, ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗುತ್ತಿರುವ ರಸ್ತೆಗಳ ಅಭಿವೃದ್ಧಿಗೆ ಸಹಕರಿಸುವ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, PCCF, ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post