ಕಲ್ಪ ಮೀಡಿಯಾ ಹೌಸ್ | ಸಾಗರ |
ಅತಿವೃಷ್ಟಿಯಿಂದ ಹಾನಿಗೊಳಗಾದ ಯಡೇಹಳ್ಳಿ ಗ್ರಾ.ಪಂ, ಗುಡುಗೋಡು ಚಂದ್ರಶೇಖರ ಮತ್ತು ಹರತಾಳು ಬಸವರಾಜ್ ಲಾವಪ್ಪ ಮತ್ತಿತರರ ಗದ್ದೆಗಳಿಗೆ ಶಾಸಕ ಹಾಲಪ್ಪ MLA Halappa ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಂತ್ರಸ್ಥರಿಗೆ ಪರಿಹಾರ ಕಲ್ಪಿಸಿ ಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರರು, ಕೃಷಿ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, PDO, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
Also read: ನ.2ರಿಂದ 4ರವರೆಗೆ ಜಾಗತಿಕ ಹೂಡಿಕೆದಾರರ ಸಭೆ: ಪ್ರಧಾನಿ ಮೋದಿ ಅವರಿಂದ ಕಾರ್ಯಕ್ರಮಕ್ಕೆ ಚಾಲನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post