ಕಲ್ಪ ಮೀಡಿಯಾ ಹೌಸ್ | ಸಾಗರ |
ಜೋಗ-ಕಾರ್ಗಲ್ ವ್ಯಾಪ್ತಿಯಲ್ಲಿ ಕಲುಷಿತ ನೀರು ಹಾಗೂ ಆಹಾರ ಸೇವನೆಯಿಂದ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿ ಅನೇಕರು ಕಾರ್ಗಲ್ ಪ್ರಾ. ಆರೋಗ್ಯ ಕೇಂದ್ರಕ್ಕೆ ದಾಖಲಾಗಿರುವ ವಿಷಯ ತಿಳಿದು. ಶಾಸಕ ಹಾಲಪ್ಪ ಇಂದು ಆಸ್ಪತ್ರೆಗೆ ಭೇಟಿ ನೀಡಿದರು.
ರೋಗಿಗಳ ಆರೋಗ್ಯ ವಿಚಾರಿಸಿ, ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೆ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post