ಕಲ್ಪ ಮೀಡಿಯಾ ಹೌಸ್ | ಸಾಗರ |
ಶುಕ್ರವಾರ ರಾತ್ರಿ ಸುರಿದ ಬಾರಿ ಮಳೆಗೆ, ಬೆಂಗಳೂರಿನ ಕೆ.ಆರ್ ಪುರ, ಗಾಯತ್ರಿ ಬಡಾವಣೆಯಲ್ಲಿ Bangalore Gayatri Layout ವಾಸವಾಗಿದ್ದ ಸಾಗರ ತಾ. ಅದರಂತೆ ಗ್ರಾಮದ ಮಿಥುನ್ ರವರು ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದು, ಶಾಸಕ ಹೆಚ್. ಹಾಲಪ್ಪ, MLA Halappa ಶೋಧ ಕಾರ್ಯ ನೆಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದೇ ಸಂದರ್ಭದಲ್ಲಿ ಪ್ರತ್ಯಕ್ಷದರ್ಶಿ ಹಾಗೂ ಬಿಬಿಎಮ್‌ಪಿ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದರು.
Also read: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ: ವಿಕಾಸ ಕಾಲೇಜಿನ ವಿದ್ಯಾರ್ಥಿ ನಿತೀಶ್ ಜಿಲ್ಲೆಗೆ ಪ್ರಥಮ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post