ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ತಾಲೂಕಿನ ಆನಂದಪುರ ಸಮೀಪದ ಹೊಸಗುಂದ ತಿರುವಿನ ಬಳಿ ಅಪಘಾತಕ್ಕೀಡಾಗಿರುವ ಘಟನೆ ನಡೆದಿದೆ.
ಬಸ್‌ನಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು ಹಲವರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
Also read: ಕಾಂಗ್ರೆಸ್ ರೈತರಿಗೆ ಯಾವುದೇ ಗ್ಯಾರಂಟಿ ನೀಡಿಲ್ಲ: ಬಂಡೆಪ್ಪ ಖಾಶೆಂಪುರ್ ಆರೋಪ
ಗಾಯಾಳುಗಳನ್ನು ಸಾಗರ ಹಾಗೂ ಆನಂದಪುರ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಅಪಘಾತ ಸ್ಥಳಕ್ಕೆ ಆನಂದಪುರ 112 ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















