ಕಲ್ಪ ಮೀಡಿಯಾ ಹೌಸ್
ಸಾಗರ: ಇಂದಿನಿಂದ ತಾಲೂಕಿನಲ್ಲಿ ಸ.ಪ ಪೂ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆ ಶಾಸಕ ಹೆಚ್.ಹಾಲಪ್ಪ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಆತ್ಮಸ್ಥೈರ್ಯ ತುಂಬಿ, ಕೋವಿಡ್ ನಿಯಮಗಳ ಪಾಲನೆ ಬಗ್ಗೆ CDC ಮತ್ತು ಸಿಬ್ಬಂದಿ ವರ್ಗದೊಂದಿಗೆ ಚರ್ಚಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ನಂತರ ಕಾಲೇಜು ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರು, CDC ಪ್ರಮುಖರು, ಪಕ್ಷದ ವಿವಿಧ ಹಂತದ ನಾಯಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post