ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರ ತಾಲೂಕಿನ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ಸರ್ಕಾರದ ವೀಕ್ ಎಂಡ್ ಕರ್ಫ್ಯೂ ಆದೇಶದ ಅನ್ವಯ ಶನಿವಾರ ಮತ್ತು ಭಾನುವಾರ ಸಿಗಂದೂರು ಚೌಡೇಶ್ವರಿ ದೇವಸ್ಥಾನವು ಸಂಪೂರ್ಣ ಬಂದ್ ಇರಲಿದ್ದು, ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶರುವುದಿಲ್ಲ. ಸೋಮವಾರದಿಂದ ಶುಕ್ರವಾರದ ವರೆಗೆ ಕೋವಿಡ್ ಮಾರ್ಗಸೂಚಿಯಂತೆ ದರ್ಶನಕ್ಕೆ ಅವಕಾಶ ಇರುತ್ತದೆ. ಭಕ್ತಾದಿಗಳು ಸಹಕರಿಸುವಂತೆ ಧರ್ಮಾಧಿಕಾರಿ ಡಾ. ಎಸ್ ರಾಮಪ್ಪನವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post