ಕಲ್ಪ ಮೀಡಿಯಾ ಹೌಸ್
ಸಾಗರ: ಇಂದು ಬೆಳಿಗ್ಗೆ ಶಾಸಕ ಹಾಲಪ್ಪ ಅವರು ಸೊರಬ ಮಾರ್ಗವಾಗಿ ಸಂಚರಿಸುವಾಗ ಲಿಂಗದಹಳ್ಳಿ ಕ್ರಾಸ್ ಸಮೀಪದಲ್ಲಿ ಅಪಘಾತ ಸಂಭವಿಸಿ, ರಕ್ತದ ಮಡುವಿನಲ್ಲಿದ್ದ ಚೇತನ ಜೈನ್ ಎಂಬ ಯುವತಿಗೆ ಸ್ಥಳೀಯರ ಸಹಾಯದಿಂದ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಸಾಗರದ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮರೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















