ಕಲ್ಪ ಮೀಡಿಯಾ ಹೌಸ್ | ಸಾಗರ |
ಇಲ್ಲಿನ ಬಿಎಚ್ ರಸ್ತೆ ಅಗಲೀಕರಣದ ಹಿನ್ನೆಲೆಯಲ್ಲಿ ಬದಲಿ ಸ್ಥಳದಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡುವಂತೆ ರಸ್ತೆ ಬದಿ ವ್ಯಾಪಾರಸ್ಥರು ಶಾಸಕ ಎಚ್. ಹಾಲಪ್ಪನವರಿಗೆ MLA Halappa ಮನವಿ ಸಲ್ಲಿಸಿದ್ದಾರೆ.
ಶಾಸಕರನ್ನು ಇಂದು ಭೇಟಿಯಾದ ರಸ್ತೆ ಬದಿ ವ್ಯಾಪಾರಾಸ್ಥರ ನಿಯೋಗ, ಫಾಸ್ಟ್ ಫುಡ್ ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲು ಸೂಚಿಸಿದ್ದಾರೆ. ಹೀಗಾಗಿ, ತಮಗೆ ಬದಲಿ ಸ್ಥಳದಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿ, ವ್ಯವಸ್ಥೆ ಮಾಡಿಕೊಂಡುವಂತೆ ಮನವಿ ಮಾಡಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಫಂದಿಸಿರುವ ಶಾಸಕ ಹಾಲಪ್ಪನವರು, ಶೀಘ್ರದಲ್ಲಿ ಬೇರೆ ಸೂಕ್ತ ಸ್ಥಳದಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.
Also read: ಉಪರಾಷ್ಟ್ರಪತಿ ಚುನಾವಣೆ: ಮತ ಚಲಾಯಿಸಿದ ಸಂಸದ ಬಿ.ವೈ. ರಾಘವೇಂದ್ರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post