Read - < 1 minute
ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಗರದ ನೂತನ ತಾಲ್ಲೂಕು ಕಛೇರಿ ಆವರಣದಲ್ಲಿ, ಉಪನೋಂದಣಾಧಿಕಾರಿ ಕಛೇರಿ ನಿರ್ಮಾಣ ಸ್ಥಳಕ್ಕೆ ಶಾಸಕ ಹೆಚ್. ಹಾಲಪ್ಪ MLA Halappa ಭೇಟಿ ನೀಡಿ ಪರಿಶೀಲಿಸಿ, ಶೀಘ್ರದಲ್ಲಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಸದಸ್ಯರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post