No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Friday, March 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಾಗರ | ಅಡಿಕೆ ಸಿಪ್ಪೆ ಗೊಬ್ಬರದಿಂದ ರೈತರಿಗಾಗುವ ಉಪಯೋಗಗಳು

ಹಿರೇಬೆಲಗುಂಜಿಯಲ್ಲಿ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 15, 2025
in ಸಾಗರ
0
ಸಾಗರ | ಅಡಿಕೆ ಸಿಪ್ಪೆ ಗೊಬ್ಬರದಿಂದ ರೈತರಿಗಾಗುವ ಉಪಯೋಗಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಸಾಗರ ತಾಲೂಕಿನ ಹಿರೇಬೆಲಗುಂಜಿಯಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ #Keladi Shivappanayaka VV ಶಿವಮೊಗ್ಗ, ಇರುವಕ್ಕಿಯ ಅಂತಿಮ ವರ್ಷದ ಬಿಎಸ್ಸಿ (ಆನರ್ಸ್)ಅರಣ್ಯ ವಿದ್ಯಾರ್ಥಿಗಳು ಅಡಿಕೆ ತಿಪ್ಪೆ ಗೊಬ್ಬರ #Areca nut shell fertilizer ತಯಾರಿಸುವ ಪದ್ಧತಿಯ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಆವರಣ, ಹಿರೇಬೆಲಗುಂಜಿಯಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ರೈತ ಗೀತೆ ಹಾಡುವ ಮೂಲಕ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಮಾರುತಿ ಎಸ್ ಎನ್, ಅಂಕಿತದೇವರಾಯ , ಶರತ್ ಕುಮಾರ್ ಟಿ, ರಾಕೇಶ್ ಸಂಕ್ಷಿಪ್ತವಾಗಿ ವಿವರಿಸಿದ್ದರು. ಕಾರ್ಯಕ್ರಮದಲ್ಲಿ ಅಡಿಕೆ ಸಿಪ್ಪೆ ಗೊಬ್ಬರದ ಉದ್ದೇಶ ಮತ್ತು ಅದರ ಮಹತ್ವ , ಅದರ ತಯಾರಿಕೆ ವಿಧಾನವನ್ನು , ಅದರಲ್ಲಿರುವ ಪೋಷಕಾಂಶದ ಗುಣಮಟ್ಟವನ್ನು ಮತ್ತು ಅಡಿಕೆ ಸಿಪ್ಪೆ ಗೊಬ್ಬರ ಹಾಗೂ ಇತರೆ ಗೊಬ್ಬರಕ್ಕಿರುವ ವ್ಯತ್ಯಾಸವನ್ನು ತಿಳಿಸಿಕೊಟ್ಟರು.
ಅಡಿಕೆ ಸಿಪ್ಪೆ ಗೊಬ್ಬರದಿಂದ ರೈತರಿಗಾಗುವ ಉಪಯೋಗಗಳು ಮತ್ತು ಸುಮಾರು ಒಂದು ಎಕರೆ ಅಡಿಕೆ ತೋಟದಿಂದ ಸರಾಸರಿ 350 ಕೆಜಿಯಸ್ಟು ಗೊಬ್ಬರ ತಯಾರಿಸಬಹುದು ಮತ್ತು ಅದರ ಖರ್ಚು ವೆಚ್ಚವನ್ನು , ಲಾಭ ಮತ್ತು ಅದರಿಂದ ನಿವಾರಿಸಬಹುದಾದ ತೊಂದರೆಗಳನ್ನು ವಿವರಿಸಿದರು.

ಈ ಕಾರ್ಯಕ್ರಮಕ್ಕೆ ಸುಮಾರು 80ಕ್ಕೂ ಹೆಚ್ಚಿನ ಗ್ರಾಮಸ್ಥರು ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.ಅಡಿಕೆ ಸಿಪ್ಪೆ ಗೊಬ್ಬರ ತಯಾರಿಕೆಯಲ್ಲಿ ಬೇಕಾಗಿರುವ ಮುಖ್ಯ ಕಚ್ಚಾ ವಸ್ತುವಾದ ಅರ್ಕ ಮೈಕ್ರೋಬಿಯಲ್ ಎಕ್ಟೋಫೈಟೋಕೇರ್ ಇಂಡಿಯಾ ಪಿವಿಟಿ . ಲೇಟ್ ( ಫೋನ್ ನಂಬರ್: 9686588750).

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Areca nut shell fertilizerKannada NewsKannada News LiveKannada News Online ShivamoggaKannada WebsiteKannadaNewsWebsiteKeladi Shivappanayaka VVLatestNewsKannadaLocalNewsMalnadNewsNews in KannadaNews KannadaSagaraShimogaShivamoggaNewsಅಡಿಕೆ ತಿಪ್ಪೆ ಗೊಬ್ಬರಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share197Tweet123Send
Previous Post

ಗಾಂಜಾ ಮಾರಾಟಕ್ಕೆ ಯತ್ನ | ಇಬ್ಬರ ಬಂಧನ | 810 ಗ್ರಾಂ ಗಾಂಜಾ ವಶ

Next Post

ಭಾರತದಲ್ಲಿ ಮೊದಲ UCI 2.2 ಬಜಾಜ್ ಪುಣೆ ಗ್ರ್ಯಾಂಡ್ ಟೂರ್ 2026ಕ್ಕೆ ವೇದಿಕೆ ಸಿದ್ಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತದಲ್ಲಿ ಮೊದಲ UCI 2.2 ಬಜಾಜ್ ಪುಣೆ ಗ್ರ್ಯಾಂಡ್ ಟೂರ್ 2026ಕ್ಕೆ ವೇದಿಕೆ ಸಿದ್ಧ

ಭಾರತದಲ್ಲಿ ಮೊದಲ UCI 2.2 ಬಜಾಜ್ ಪುಣೆ ಗ್ರ್ಯಾಂಡ್ ಟೂರ್ 2026ಕ್ಕೆ ವೇದಿಕೆ ಸಿದ್ಧ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಎಪ್ರಿಲ್ 10ರಿಂದ 20 | ಪುತ್ತೂರು ಮಹಾಲಿಂಗೇಶ್ವರ ಜಾತ್ರೆ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

March 13, 2026
ರಾಯಲ್ ಆರ್ಕಿಡ್ ನಲ್ಲಿ ಸೀರೆ ಹಬ್ಬ | ಕಾರ್ಯಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ರಾಯಲ್ ಆರ್ಕಿಡ್ ನಲ್ಲಿ ಸೀರೆ ಹಬ್ಬ | ಕಾರ್ಯಕ್ರಮಕ್ಕೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

March 13, 2026
ಚಿಕ್ಕಮಗಳೂರು | 50 ಅಡಿ ಆಳಕ್ಕೆ ಬಿದ್ದ ಲಾರಿ | ತಪ್ಪಿದ ಭಾರೀ ಅನಾಹುತ

ಚಿಕ್ಕಮಗಳೂರು | 50 ಅಡಿ ಆಳಕ್ಕೆ ಬಿದ್ದ ಲಾರಿ | ತಪ್ಪಿದ ಭಾರೀ ಅನಾಹುತ

March 13, 2026
ಮಂತ್ರಾಲಯ-ಮಂಗಳೂರು ಖಾಸಗಿ ಬಸ್’ನಲ್ಲಿ ಭಾರೀ ದರೋಡೆ | ಕ್ಷಣ ಮಾತ್ರದಲ್ಲಿ ಕೃತ್ಯ

ಮಂತ್ರಾಲಯ-ಮಂಗಳೂರು ಖಾಸಗಿ ಬಸ್’ನಲ್ಲಿ ಭಾರೀ ದರೋಡೆ | ಕ್ಷಣ ಮಾತ್ರದಲ್ಲಿ ಕೃತ್ಯ

March 13, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿ | ಮಾಜಿ ಡಿಸಿಎಂ ಈಶ್ವರಪ್ಪ ಗರಂ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಮಾಹಿತಿ ನೀಡದ ಕೆಪಿಸಿಎಲ್ ಅಧಿಕಾರಿ | ಮಾಜಿ ಡಿಸಿಎಂ ಈಶ್ವರಪ್ಪ ಗರಂ

March 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL