ಕಲ್ಪ ಮೀಡಿಯಾ ಹೌಸ್
ಸಾಗರ: ಸೇವಾ ಭಾರತಿ ಮತ್ತು ಪ್ರೇರಣಾ ಎಜುಕೇಷನ್ ಟ್ರಸ್ಟ್ ಇವರ ವತಿಯಿಂದ ತಾಲೂಕು ನಗರಸಭೆ ಆವರಣದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಹೆಚ್.ಹಾಲಪ್ಪ ಪೌರ ಕಾರ್ಮಿಕರಿಗೆ ಪಡಿತರ ಕಿಟ್ ವಿತರಿಸಿದರು.
ಈ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು, ನಗರ ಹಾಗೂ ಗ್ರಾಮಾಂತರ ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು, ಸೇವಾಭಾರತಿ ಪ್ರಮುಖರು, ನಗರಸಭೆ ಅಧ್ಯಕ್ಷರು, ಉಪಾದ್ಯಕ್ಷರು, ಸದಸ್ಯರುಗಳು, ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post