ಕಲ್ಪ ಮೀಡಿಯಾ ಹೌಸ್
ಸಾಗರ: ನಗರದಲ್ಲಿ ಅಕ್ರಮವಾಗಿ ಬೆಳೆದ ಗಾಂಜಾ ಬೆಳೆ ಮತ್ತು ಅರೋಪಿಯನ್ನು ಅಬಕಾರಿ ಇನ್ಸಪೆಕ್ಟರ್ ಸಂದೀಪ್ ಅವರ ನೇತೃತ್ವದಲ್ಲಿ ದಾಳಿ ನಡೆಸು ವಶಪಡಿಸಿಕೊಳ್ಳಲಾಗಿದೆ.
ಇಲ್ಲಿನ ನಿವಾಸಿ ಚಂದನ್ ಬಿನ್ ಮಲ್ಲಿಕಾರ್ಜುನ ಇವರ ಮನೆಯ ಹಿಂದೆ ಬೆಳೆದ ಒಂದು ಕೆಜಿ ಇನ್ನೂರು ಗ್ರಾಮ್ ತೂಕದ ಎಂಟು ಅಡಿ ಎತ್ತರದ ಗಾಂಜಾ ಗಿಡ ವಶಪಡಿಸಿಕೊಂಡು, ಎಸಿಟಿ 1985ರ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.
ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ದಾಳಿಯ ಸಂದರ್ಭದಲ್ಲಿ ಅಬಕಾರಿ ಸಬ್ ಇನ್ಸ್‌ಪೆಕ್ಟರ್ ಸಂತೋಷ್, ಸಿಬ್ಬಂದಿಗಳಾದ ಗುರುಮೂರ್ತಿ, ಮುದಾಸಿರ್, ಗಣಪತಿ, ದೀಪಕ್ ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post