No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಾಗರ: ವಿದ್ಯೆ ಕಲಿಸಿದ ಶಿಕ್ಷಕರಿಗೆ ಆತ್ಮೀಯ ಗುರುವಂದನೆ

kalpa News by kalpa News
May 17, 2022
in ಸಾಗರ
0
ಸಾಗರ: ವಿದ್ಯೆ ಕಲಿಸಿದ ಶಿಕ್ಷಕರಿಗೆ ಆತ್ಮೀಯ ಗುರುವಂದನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸಾಗರ  |

ಬಾಲ್ಯದಲ್ಲಿ ವಿದ್ಯೆ ಕಲಿಸಿದ ಗುರುಗಳನ್ನು ಸನ್ಮಾನಿಸಿ ಆಶೀರ್ವಾದ ಪಡೆಯಲು ಪಟ್ಟಣದ ವಿನೋಬನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1995-96ನೇ ಸಾಲಿನ 7ನೇ ತರಗತಿ ಪೂರೈಸಿ ನಿರ್ಗಮಿಸಿದ ವಿದ್ಯಾರ್ಥಿಗಳು ಗುರು-ಶಿಷ್ಯರ ಸಮಾಗಮ ಕಾರ್ಯಕ್ರಮ ಆಯೋಸಿದ್ದರು.

ಸೇವೆಯಿಂದ ನಿವೃತ್ತಿ ಹೊಂದಿರುವ ಶಿಕ್ಷಕರಾದ ಸರ್ವಮಂಗಳಮ್ಮ, ರಾಜಮ್ಮ, ಲೀಲಾವತಿ, ಚೆನ್ನಪ್ಪ, ಸುಮಿತ್ರಮ್ಮ, ನರ್ಮದಾ, ಜಾಹೀರಾ ಬೀ, ಕೃಷ್ಣಮೂರ್ತಿ, ಬೀರಣ್ಣ ಕವರಿ ಅವರನ್ನು ಸಮಾರಂಭದಲ್ಲಿ ಸನ್ಮಾನಿ ಗೌರವ ಸಲ್ಲಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಿಕ್ಷಕರು, ಈ ದಿನ ನಮಗೆ ಸಿಕ್ಕ ಒಂದು ಸುವರ್ಣಾವಕಾಶ. ನೀವುಗಳು ನಮಗೆ ತೋರಿಸುತ್ತಿರುವ ಈ ಪ್ರೀತಿಯ ಗೌರವ ನಮ್ಮನ್ನ ಕಟ್ಟಿ ಹಾಕಿದೆ. ನಮ್ಮ ಹಳೇ ನೆನಪುಗಳು ಮತ್ತೆ ಕಣ್ಣಮುಂದೆ ಬಂದಹಾಗಿದೆ. ಈ ರೀತಿಯ ಕಾರ್ಯಕ್ರಮಗಳು ಎಲ್ಲರಿಗೂ ಸ್ಪೂರ್ತಿ ದಾಯಕವಾಗಿರಲಿ ಎಂದು ಆಶೀರ್ವಾದಿಸಿದರು.

Also read: ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಈ ಸಂದರ್ಭದಲ್ಲಿ ಬೆಂಗಳೂರಿನ ಕುಮಾರನ್ಸ್ ಕಾಲೇಜಿನ ಉಪನ್ಯಾಸಕಿ ತೇಜಸ್ವಿನಿ, ಸರಿತಾ ತಪಸ್ವಿ, ಸದಾಶಿವ, ಲಕ್ಷ್ಮೀನಾರಾಯಣ, ಶಿಲ್ಪಾ ಕಾಶಿ, ಹರ್ಷ, ಗಣೇಶ, ರಂಗನಾಥ, ಕೌಶಿಕ್, ರಾಜೇಶ್, ಸಾದಿಕ್ ಇನ್ನಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaSagaraShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

Next Post

ಮಕ್ಕಳ ಸಹಾಯವಾಣಿ ಬಗ್ಗೆ ವ್ಯಾಪಕ ಪ್ರಚಾರ ಎಲ್ಲಾ ಇಲಾಖೆ ಜವಾಬ್ಧಾರಿ: ಗಿರೀಶ ದಿಲೀಪ್ ಬದೋಲೆ

kalpa News

kalpa News

Next Post
ಮಕ್ಕಳ ಸಹಾಯವಾಣಿ ಬಗ್ಗೆ ವ್ಯಾಪಕ ಪ್ರಚಾರ ಎಲ್ಲಾ ಇಲಾಖೆ ಜವಾಬ್ಧಾರಿ: ಗಿರೀಶ ದಿಲೀಪ್ ಬದೋಲೆ

ಮಕ್ಕಳ ಸಹಾಯವಾಣಿ ಬಗ್ಗೆ ವ್ಯಾಪಕ ಪ್ರಚಾರ ಎಲ್ಲಾ ಇಲಾಖೆ ಜವಾಬ್ಧಾರಿ: ಗಿರೀಶ ದಿಲೀಪ್ ಬದೋಲೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL