ಕಲ್ಪ ಮೀಡಿಯಾ ಹೌಸ್ | ಸಾಗರ |
ಮೈಸೂರು-ತಾಳಗುಪ್ಪ Mysore Talaguppa Train ನಡುವಿನ ರೈಲಿಗೆ ತಲೆಕೊಟ್ಟು ಸಾಗರದ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ತಾಲೂಕಿನ ಸೊರಬ ರೈಲ್ವೆ ಗೇಟ್ ಬಳಿಯಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ವಿದ್ಯಾರ್ಥಿನಿಯ ದೇಹ ಛಿದ್ರ ಛಿದ್ರವಾಗಿದೆ.
ಸಾಗರ ಕಾಲೇಜೋಂದರಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಕಾರಣ ತಿಳಿದುಬಂದಿಲ್ಲ. ಅಪ್ರಾಪ್ತೆಯಾಗಿರುವ ಕಾರಣಕ್ಕೆ ವಿದ್ಯಾರ್ಥಿನಿಯ ವಿವರ ಬಹಿರಂಗಪಡಿಸಿಲ್ಲ.
Also read: `ಅನಂತ್’ ವಿವಾಹ ಮಹೋತ್ಸವ | ಮುಖೇಶ್ ಅಂಬಾನಿ ಮೊದಲು ಧನ್ಯವಾದ ಹೇಳಿದ್ದು ಈ ಇಬ್ಬರಿಗೆ
ಈ ಸಂಬಂಧ ಸಾಗರ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಕಾರಣವೂ ಸಹ ಸ್ಪಷ್ಟವಾಗಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post