No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ದೇಶಕ್ಕೆ ಮಾದರಿಯಾದ ಸಾಗರ ತಾಲ್ಲೂಕು ಜೀವವೈವಿದ್ಯ ಸಮಿತಿ: ಅನಂತ ಹೆಗಡೆ ಅಶೀಸರ

ಎರಡು ವರ್ಷಗಳ ವೈವಿದ್ಯಮಯ ಚಟುವಟಿಕೆಗಳ ವರದಿ ಬಿಡುಗಡೆ |  ಬೆಳ್ಳಣ್ಣೆ ಮಿರಿಸ್ಟಿಕಾ ಸ್ವಾಂಪ್ಗೆ ಮಾನ್ಯತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 3, 2023
in ಸಾಗರ
0
ದೇಶಕ್ಕೆ ಮಾದರಿಯಾದ ಸಾಗರ ತಾಲ್ಲೂಕು ಜೀವವೈವಿದ್ಯ ಸಮಿತಿ: ಅನಂತ ಹೆಗಡೆ ಅಶೀಸರ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಸಾಗರ  |
ಪಂಚಾಯ್ತಿ ಮಟ್ಟದಲ್ಲಿ ಜೀವವೈವಿದ್ಯ ಕಾಯ್ದೆ ಅನುಷ್ಠಾನ ಮಾಡಲು ಇಲ್ಲಿ ನಡೆದ ಜಾಗೃತಿ ಕಾರ್ಯಕ್ರಮಗಳು ರಾಜ್ಯದ 31 ಜಿಲ್ಲೆಗಳಲ್ಲಿ ವಿಸ್ತಾರವಾಗಬೇಕು ಎಂದು

ಇದರಿಂದ ಪಂಚಾಯ್ತಿಯಲ್ಲಿರುವ ಜೀವವೈವಿದ್ಯ ಸಮಿತಿಗಳು ಗ್ರಾಮದ ಮಟ್ಟದಲ್ಲಿ ಕಾರ್ಯ ನಿರ್ವಹಿಸಬೇಕು.  ತಮ್ಮ ಗ್ರಾಮದ ಜೀವವೈವದ್ಯವನ್ನು ಗ್ರಾಮದ ಜನರೇ ನಿರ್ವಹಿಸಬೇಕು ಎಂದು ಜೀವ ವೈವಿದ್ಯ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಅನಂತಹೆಗಡೆ ಅಶೀಸರ ಕರೆ ನೀಡಿದರು.

ಸಾಗರ ತಾಲ್ಲೂಕು ಜೀವವೈವಿಧ್ಯ ಸಮಿತಿ ದೇಶದಲ್ಲೇ ಮಾದರಿ ಕೆಲಸ ಮಾಡಿದ ಹೆಗ್ಗಳಿಕೆ ಪಡೆದಿದ್ದು, ಪಂಚಾಯತ ಜೀವವೈವಿಧ್ಯ ಸಮಿತಿಯ ವಿಶೇಷ ಸಭೆಯಲ್ಲಿ ಅವರು ಅಭಿನಂದನೆ ಸಲ್ಲಿಸಿದರು. ಹಾಗೂ ಇದೇ ಸಂದರ್ಭದಲ್ಲಿ ಜೀವವೈವಿದ್ಯದ ಚಟುವಟಿಕೆಗಳ ಸಚಿತ್ರ ವರದಿಯನ್ನು ಬಿಡುಗಡೆಗೊಳಿಸಿದರು.
Also read: ವಿದ್ಯಾನಗರ ವೃತ್ತಾಕಾರದ ಮೇಲ್ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರಾ?
ಬರೂರು ಗ್ರಾಮದ ಸೀತಾ ಅಶೋಕ ವನ ಹಾಗೂ ಬೆಳ್ಳಣ್ಣೆ ಊರಿನ ರಾಮಪತ್ರೆ ಜಡ್ಡಿಗಳಿಗೆ ತಾಲ್ಲೂಕು ಸಮಿತಿ ಮಾನ್ಯತೆ ನೀಡಿದೆ.  ರಾಜ್ಯ ಮಟ್ಟದಲ್ಲಿ ಜೀವವೈವಿದ್ಯ ತಾಣ ಎಂದು ಈ ಸ್ಥಳವನ್ನು ಘೋಷಿಸಲು ಪ್ರಸ್ತಾವನೆಯನ್ನು ಸಲ್ಲಿಸಿದ್ದೇನೆ. ಎಂದು ಜೀವವೈವಿದ್ಯ ಮಂಡಳಿಯ ಸದಸ್ಯ ಕೆ. ವೆಂಕಟೇಶ ಕವಲಕೋಡು ಮಾಹಿತಿ ನೀಡಿದರು.
ಇತಿಹಾಸ ಅಧ್ಯಯನಕಾರ ಶ್ರೀಪಾದ ಬಿಚ್ಚುಗತ್ತಿ ಮಾತನಾಡಿ, ಅಂಬಾರಗುಡ್ಡ ಪಾರಂಪರಿ ತಾಣವಾದ್ದರಿಂದ ಗಣಿಗಾರಿಕೆ ತಡೆಯಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಕಳಸವಳ್ಳಿ ಜೀವವೈವಿದ್ಯ ವನ, ನೀಚಡಿಯ ಔಷಧಿ ಮೂಲಿಕಾ ವನ, ವರದಾಮೂಲ, ವರದಹಳ್ಳಿ, ಜೀವವೈವಿದ್ಯ ಸನ್ಮಾನ, ಗ್ರಾಮ ನೈಸರ್ಗಿಕ ಭೂಮಿ ರಕ್ಷಣೆ, ದೇವರ ಕಾಡು ಅಭಿವೃದ್ಧಿಗೆ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಪುಷ್ಪಾ ಎಂ, ಕಮ್ಮಾರ್  ತಿಳಿಸಿದರು.

ಆನೆಗುಳಿ ಸುಬ್ಬರಾವ್ ಸಂಪಾದಕತ್ವದಲ್ಲಿ ಹೊರತಂದ ಬಾಳೆಗೆರೆ ನಂದನವನದ ಜೀವವೈವಿದ್ಯ ವರದಿಯನ್ನು ಬಿಡುಗಡೆ ಮಾಡಲಾಯಿತು.  ನಿವೃತ್ತಿ ಹೊಂದುತ್ತಿರುವ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿಯವರಿಗೆ ಬೀಳ್ಕೊಡುಗೆ ನೀಡಿ ಶುಭ ಹಾರೈಸಿದರು. ವೃಕ್ಷಲಕ್ಷ ಆಂದೋಲನದ ಬಿ.ಹೆಚ್. ರಾಘವೇಂದ್ರ ಬಾಳೆಗೆರೆ ನಂದನವನದ ಕೆಸವಿನಮನೆ ಮಂಜುನಾಥ, ವಿವಿಧ ಅಧಿಕಾರಿಗಳು, ಪರಿಸರ ಕಾರ್ಯಕರ್ತರು ಹಾಜರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaSagaraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Share226Tweet123Send
Previous Post

ವಿದ್ಯಾನಗರ ವೃತ್ತಾಕಾರದ ಮೇಲ್ಸೇತುವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರಾ?

Next Post

ಸೇವಾ ನಿವೃತ್ತಿ ಹಿನ್ನೆಲೆ ಪ್ರಾಧ್ಯಾಪಕ ಸದಾಶಿವ ಜೋಯಿಸ್ ಅವರಿಗೆ ಬೀಳ್ಕೊಡುಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೇವಾ ನಿವೃತ್ತಿ ಹಿನ್ನೆಲೆ ಪ್ರಾಧ್ಯಾಪಕ ಸದಾಶಿವ ಜೋಯಿಸ್ ಅವರಿಗೆ ಬೀಳ್ಕೊಡುಗೆ

ಸೇವಾ ನಿವೃತ್ತಿ ಹಿನ್ನೆಲೆ ಪ್ರಾಧ್ಯಾಪಕ ಸದಾಶಿವ ಜೋಯಿಸ್ ಅವರಿಗೆ ಬೀಳ್ಕೊಡುಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ನೇಮಕ | ಜಾರಕಿಹೊಳಿಗೆ ನಿರಾಸೆ

June 3, 2026
ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

ಶಿವಮೊಗ್ಗ | ರೈಲು ಹತ್ತುವಾಗ ಜಾರಿ ಬೀಳುತ್ತಿದ್ದ ವ್ಯಕ್ತಿಯ ರಕ್ಷಣೆ | ಆರ್‌ಪಿಎಫ್ ಪೋಸ್ಟ್ ಕಮಾಂಡರ್ ಸಾಹಸ

June 3, 2026
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, 10 ಸಾವಿರ ಭಾರತ್ ಜೋಡೋ ಯೂಥ್ ಕ್ಲಬ್ | ಸಿಎಂ ಶಿವಕುಮಾರ್ ಘೋಷಣೆ

June 3, 2026
ರಾಜ್ಯದ ಹೆಣ್ಮಕ್ಕಳಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ | ಏನದು?

ರಾಜ್ಯ ವಿಧಾನ ಪರಿಷತ್ ಚುನಾವಣೆ | 4 ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

June 3, 2026
ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

ಮೈಸೂರು | ವೆಂಕಟಾಚಲಧಾಮದ 15ನೇ ಸಂವತ್ಸರೋತ್ಸವ | ಜೂನ್ 5 ರಂದು ವಿಶೇಷ ಕಾರ್ಯಕ್ರಮ

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL