ಕಲ್ಪ ಮೀಡಿಯಾ ಹೌಸ್ | ಸಾಗರ |
ಸಾಲದ ಬಾಧೆ ತಾಳಲಾರದೇ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕುದರೂರು ವ್ಯಾಪ್ತಿಯ ಬೈನೆಮನೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ರೈತನನ್ನು ಅಶೋಕ(42) ಎಂದು ಗುರುತಿಸಲಾಗಿದೆ.
Also read: ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್

ಇವರಿಗೆ ಸೇರಿದ್ದ ಎರಡು ಎಕರೆ ಅಡಕೆ ತೋಟದಲ್ಲಿ ಕೊಳೆ ರೋಗ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post