ಕಲ್ಪ ಮೀಡಿಯಾ ಹೌಸ್ | ಸಾಗರ |
ಶರಾವತಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಪರಿಣಾಮ ಲಿಂಗನಮಕ್ಕಿ ಜಲಾಶಯ LInganamakki dam ಮೈದುಂಬಿ ಹರಿಯುತ್ತಿದ್ದು, ಸಂಪೂರ್ಣ ಭರ್ತಿಗೆ ಇನ್ನು ಮೂರು ಅಡಿ ಮಾತ್ರ ಬಾಕಿ ಇದೆ.
ಲಿಂಗನಮಕ್ಕಿ ಜಲಾಶಯ ನೀರಿನ ಮಟ್ಟ ಹೀಗಿದೆ:
ಇಂದಿನ ಮಟ್ಟ: 1816.70 ಅಡಿ
ಗರಿಷ್ಠ ಮಟ್ಟ : 1819 ಅಡಿ
ಒಳಹರಿವು: 7145.00 cusecs
ಹೊರಹರಿವು: 7006.00 cusecs
ನೀರು ಸಂಗ್ರಹ: 143.96 TMC
ಸಾಮರ್ಥ್ಯ: 151.64 Tmc
ಕಳೆದ ವರ್ಷ ಈ ದಿನದ ನೀರಿನ ಮಟ್ಟ 1816.35 ಅಡಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post