ಕಲ್ಪ ಮೀಡಿಯಾ ಹೌಸ್ | ಸಾಗರ |
ಯಡೇಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ಊಟದ ವ್ಯವಸ್ಥೆಯಲ್ಲಿ ಆಗುತ್ತಿರುವ ಹಾಗೂ ಲೋಪವನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ವಿಷಯ ತಿಳಿದು. ಶಾಸಕ ಹೆಚ್. ಹಾಲಪ್ಪ ಸ್ಥಳಕ್ಕೆ ಭೇಟಿ ನೀಡಿ, ಶೀಘ್ರದಲ್ಲಿ ಸಮಸ್ಯೆ ಪರಿಹರಿಸುವಂತೆ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
ನಂತರ ದ್ಯಾರ್ಥಿಗಳ ಸಮಸ್ಯೆ ಆಲಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸ್ಥಳಕ್ಕೆ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿ, ತಪ್ಪಿತಸ್ಥರ ವಿರುದ್ಧ ಇಲಾಖಾ ಕ್ರಮ ಕೈಗೊಳ್ಳುವಂತೆ ಹಾಗೂ ಉತ್ತಮ ಊಟದ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post