No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಾಗರ ಬಳಿ ಟೆಂಪೋ ಪಲ್ಟಿ | ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾದ ಟೊಮೆಟೊ

kalpa News by kalpa News
August 10, 2026
in ಸಾಗರ
0
Sagara Tempo Accident Tomatoes Spilled On Road
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಚಾಲಕನ ನಿಯಂತ್ರಣ ತಪ್ಪಿ ಟೊಮೆಟೊ (Tomato)  ಸಾಗಿಸುತ್ತಿದ್ದ ಟೆಂಪೋವೊಂದು ಪಲ್ಟಿಯಾದ ಪರಿಣಾಮ, ವಾಹನದಲ್ಲಿದ್ದ ಟೊಮೆಟೊ ಬಾಕ್ಸ್‌ಗಳು ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಬಿದ್ದ ಘಟನೆ ಸಾಗರ (Sagara) ತಾಲೂಕಿನ ಉಳ್ಳೂರು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಟೆಂಪೋದಲ್ಲಿ ಹೆಚ್ಚಿನ ಪ್ರಮಾಣದ ಟೊಮೆಟೊ ಹಣ್ಣುಗಳನ್ನು ಸಾಗಿಸಲಾಗುತ್ತಿತ್ತು. ಉಳ್ಳೂರು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಏಕಾಏಕಿ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಟೆಂಪೋದಲ್ಲಿದ್ದ ಟೊಮೆಟೊ ಬಾಕ್ಸ್‌ಗಳು ರಸ್ತೆಗೆ ಬಿದ್ದಿದ್ದು, ಹಲವು ಟೊಮೆಟೊಗಳು ನಜ್ಜುಗುಜ್ಜಾಗಿ ಹಾನಿಗೊಳಗಾಗಿವೆ.

ಅಪಘಾತದಿಂದಾಗಿ ರಸ್ತೆ ಮೇಲೆಲ್ಲ ಕೆಂಪು ಬಣ್ಣದಲ್ಲಿ ಟೊಮೆಟೊಗಳು ಹರಡಿಕೊಂಡಿದ್ದ ದೃಶ್ಯ ಕಂಡುಬಂದಿದೆ. ಸಾಗಾಟದ ವೇಳೆ ಹಾನಿಗೊಳಗಾದ ಟೊಮೆಟೊಗಳಿಂದಾಗಿ ವಾಹನ ಮಾಲೀಕರಿಗೆ ಹಾಗೂ ವ್ಯಾಪಾರಿಗೆ ಸಾವಿರಾರು ರೂಪಾಯಿ ನಷ್ಟ ಉಂಟಾಗಿರುವ ಸಾಧ್ಯತೆ ಇದೆ.

https://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಅದೃಷ್ಟವಶಾತ್ ಚಾಲಕ, ನಿರ್ವಾಹಕ ಪಾರು

ಟೆಂಪೋ ಪಲ್ಟಿಯಾದ ರಭಸ ತೀವ್ರವಾಗಿದ್ದರೂ, ಚಾಲಕ ಹಾಗೂ ನಿರ್ವಾಹಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಬಳಿಕ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಹಾಗೂ ವಾಹನ ಸವಾರರು ನೆರವಿಗೆ ಧಾವಿಸಿ, ರಸ್ತೆ ಮೇಲೆ ಬಿದ್ದಿದ್ದ ಟೊಮೆಟೊ ಬಾಕ್ಸ್‌ಗಳನ್ನು ತೆರವುಗೊಳಿಸಲು ಸಹಕರಿಸಿದರು.

Also read>> ಭೀಕರ ಅಪಘಾತ | ಸೇತುವೆಯಿಂದ ಉರುಳಿದ ಹೈದರಾಬಾದ್–ಬೆಂಗಳೂರು ವೋಲ್ವೋ ಬಸ್

ಸ್ಥಳಕ್ಕೆ ತಹಶೀಲ್ದಾರ್ ಭೇಟಿ

ಅಪಘಾತದ ವಿಷಯ ತಿಳಿಯುತ್ತಿದ್ದಂತೆಯೇ ಸಾಗರ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೀಡಾದ ಟೆಂಪೋ ಹಾಗೂ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಟೊಮೆಟೊಗಳನ್ನು ಪರಿಶೀಲಿಸಿದ ಅವರು, ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.

ಅಪಘಾತದಿಂದ ಆಘಾತಕ್ಕೊಳಗಾಗಿದ್ದ ಚಾಲಕನೊಂದಿಗೆ ಮಾತನಾಡಿದ ತಹಶೀಲ್ದಾರ್ ಡಾ. ಪ್ರತಿಭಾ ಆರ್. ಅವರು ಧೈರ್ಯ ತುಂಬಿ, ಆತಂಕಪಡದಂತೆ ಸಾಂತ್ವನ ಹೇಳಿದರು. ಚಾಲಕ ಹಾಗೂ ನಿರ್ವಾಹಕರ ಆರೋಗ್ಯದ ಬಗ್ಗೆಯೂ ವಿಚಾರಿಸಿದರು.

ನಂತರ ರಸ್ತೆ ಮೇಲೆ ಬಿದ್ದಿದ್ದ ಟೊಮೆಟೊ ಬಾಕ್ಸ್‌ಗಳು ಹಾಗೂ ವಾಹನವನ್ನು ತೆರವುಗೊಳಿಸಿ, ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು.PES Shivamogga

ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಂಭೀರ ಗಾಯಗಳಾಗದಿರುವುದು ಸ್ಥಳೀಯರಲ್ಲಿ ನೆಮ್ಮದಿ ಮೂಡಿಸಿದೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪರಿಶೀಲನೆಯ ಬಳಿಕ ತಿಳಿದುಬರಬೇಕಿದೆ.

Tempo Overturns, Tomatoes Spill Across National Highway

Sagara: A tempo carrying tomatoes overturned after the driver reportedly lost control of the vehicle near Ulluru village on the National Highway in Sagara taluk. The accident caused tomato boxes to scatter across the road, with several tomatoes getting crushed.

The incident occurred while the tempo was transporting a large quantity of tomatoes. Following the accident, the boxes fell onto the highway and the tomatoes were strewn across the road, causing considerable damage to the produce. The incident is expected to have resulted in a loss of thousands of rupees.

Driver and cleaner escape unhurt

Despite the impact of the accident, the tempo driver and cleaner escaped without any serious injuries. Their narrow escape brought relief to locals and other motorists who reached the spot soon after the incident.

Tahsildar visits accident spot

After receiving information about the accident, Sagara Tahsildar Dr. Prathibha R. visited the spot and inspected the overturned tempo and the tomatoes scattered on the road.

The Tahsildar also spoke to the driver, who was reportedly shaken by the incident, and consoled him. She assured him of support and encouraged him to remain calm following the accident.

Local people also helped clear the tomato boxes and produce from the road to facilitate the smooth movement of traffic.

The exact reason for the accident is yet to be ascertained. Fortunately, no casualties or serious injuries were reported in the incident.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraKalpa News Advertising DisclaimerKalahamsa Infotech private limited

 

Tags: accidentKannada News WebsiteLatest News KannadaLocal NewsMalnad NewsSagaraTempoTomatoಅಪಘಾತಟೆಂಪೋಟೊಮೆಟೊಸಾಗರ
Share216Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾಕಿಸ್ತಾನ | ಲಷ್ಕರ್ ಕಮಾಂಡರ್ ಖಾರಿ ಅನುಮಾನಾಸ್ಪದ ಸಾವು | ‘ಅಪರಿಚಿತ’ರ ಕೈವಾಡ?

Next Post

ಸಾಗರ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ | ದಾಖಲೆಗಳ ಪರಿಶೀಲನೆ

kalpa News

kalpa News

Next Post
Lokayukta Raid on sagara town municipality checking Doc

ಸಾಗರ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ | ದಾಖಲೆಗಳ ಪರಿಶೀಲನೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL