ಕಲ್ಪ ಮೀಡಿಯಾ ಹೌಸ್
ಸಾಗರ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆನಂದಪುರದ ಹಳೆ ಸಂತೆ ಮಾರ್ಕೆಟ್ ನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಪ್ರಶಾಂತ್ ಕೊಲ್ವೇಕರ್ (35) ವರ್ಷ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಆಗಮಿಸಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಪವನ್ ಕುಮಾರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post