ಕಲ್ಪ ಮೀಡಿಯಾ ಹೌಸ್ | ಸಾಗರ |
ಎರಡು ಕಾರುಗಳು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಆನಂದಪುರ ಬಳಿ ನಡೆದಿದೆ.
ಸಾಗರ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಜೋಗದಿಂದ ಶಿವಮೊಗ್ಗ ಕಡೆ ಸಾಗುತ್ತಿದ್ದ ಕಾರು ಆನಂದಪುರ ಬಳಿ ಇನ್ನೊಂದು ಕಾರಿಗೆ ಢಿಕ್ಕಿಯಾಗಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಇಬ್ಬರನ್ನು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಗ್ರಂಥಾಲಯಗಳು ಡಿಜಿಟಲ್ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವುದು ಅತ್ಯವಶ್ಯ: ಪ್ರೊ. ಕೆಂಪರಾಜು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post