ಕಲ್ಪ ಮೀಡಿಯಾ ಹೌಸ್
ಸಾಗರ: ಶಾಸಕ ಹಾಲಪ್ಪ ಅವರು ಇಂದು ಸಾಗರದ ಸೊರಬ ರಸ್ತೆಯ, KSBCL ಗೋದಾಮಿನಿಂದ ಕೆಳದಿ ರಸ್ತೆಯ ಕ್ರಾಸ್ ವರೆಗೆ ನಿರ್ಮಾಣವಾಗಿರುವ ಚತುಷ್ಪಥ ರಸ್ತೆಗೆ, ರಸ್ತೆ ವಿಭಜಕ ನಿರ್ಮಾಣ ಕಾಮಗಾರಿ ಪರಿಶೀಲಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ನಗರಸಭೆ ಆಯುಕ್ತರು, ಉಪಾಧ್ಯಕ್ಷರು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post