ಕಲ್ಪ ಮೀಡಿಯಾ ಹೌಸ್ | ಸಾಗರ |
ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾನಿಗೊಳಗಾಗಿರುವ ಮನೆಗಳ ಮಾಲೀಕರಿಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಶಾಸಕ ಎಚ್. ಹಾಲಪ್ಪ MLA Halappa ಅಧಿಕಾರಿಗಳಿಗೆ ಸೂಚಿಸಿದರು.
ನಗರಸಭೆಯ ವ್ಯಾಪ್ತಿಯಲ್ಲಿರುವ ನೆಹರೂ ನಗರದಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಾಲೀಕರೊಂದಿಗೆ ಮಾತನಾಡಿದರು. ವಿವಿಧ ಮನೆಗಳ ಗೋಡೆಗಳು ಬಿದ್ದು ಹಾನಿಗೊಳಗಾದ ಕುರಿತಾಗಿ ವಿವರವಾದ ಮಾಹಿತಿ ಪಡೆದರು.

Also read: ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಮುಖ್ಯಮಂತ್ರಿ ಬೊಮ್ಮಾಯಿ ಅಭಿನಂದನೆ
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ನಗರಸಭೆ ಆಯುಕ್ತರು, ಬಿಜೆಪಿ ಜಿಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.










Discussion about this post