No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಾಸ್ಕ್‌-ಸಾಮಾಜಿಕ ಅಂತರವನ್ನು ಗೇಲಿ ಮಾಡಿದ್ದ ಸಮೀರ್ ಖಾನ್ ಈಗ ಕೊರೋನಾ ಸೋಂಕು ಪೀಡಿತ

kalpa News by kalpa News
April 12, 2020
in Small Bytes, ರಾಷ್ಟ್ರೀಯ
0
ಮಾಸ್ಕ್‌-ಸಾಮಾಜಿಕ ಅಂತರವನ್ನು ಗೇಲಿ ಮಾಡಿದ್ದ ಸಮೀರ್ ಖಾನ್ ಈಗ ಕೊರೋನಾ ಸೋಂಕು ಪೀಡಿತ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭೋಪಾಲ್: ಸಾಂಕ್ರಾಮಿಕ ರೋಗ ಮಹಾಮಾರಿ ಕೊರೋನಾ ವೈರಸ್ ತಡೆಗಟ್ಟಲು ಮಾಸ್ಕ್‌ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ಸರ್ಕಾರ ಹೇಳುತ್ತಿರುವಂತೆಯೇ, ಈ ಕ್ರಮವನ್ನು ಗೇಲಿ ಮಾಡಿದ್ದ ಮಧ್ಯಪ್ರದೇಶದ ಯುವಕನೊಬ್ಬನಲ್ಲಿ ಸೋಂಕು ದೃಢಪಟ್ಟಿದೆ.

ಇಲ್ಲಿನ ಸಾಗರ್ ಎಂಬ ಊರಿನ ಸಮೀರ್ ಖಾನ್ ಎಂಬ ಯುವಕ ಮಾಸ್ಕ್‌ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವನ್ನು ಟಿಕ್ ಟಾಕ್’ನಲ್ಲಿ ವೀಡಿಯೋ ಮಾಡಿ ಅಪಹಾಸ್ಯ ಮಾಡಿದ್ದ.

ಈ ಕುರಿತಂತೆ ಟಿಕ್ ಟಾಕ್ ವೀಡಿಯೋ ಮಾಡಿದಲ್ಲಿ: ನೀನು ಮಾಸ್ಕ್‌ ಧರಿಸುವುದಿಲ್ಲವೇ ಎಂಬ ಒಬ್ಬ ಕೇಳುತ್ತಾನೆ. ಇದಕ್ಕೆ ಪ್ರತಿಕ್ರಿಯಿಸುವ ಸಮೀರ್ ಖಾನ್ ‘ತುಂಡು ಬಟ್ಟೆಯ ಮೇಲೆ ನಿಮಗೆ ವಿಶ್ವಾಸವೇಕೆ. ಇಡುವುದಾದರೆ ಮೇಲಿರುವವನ ಮೇಲೆ ವಿಶ್ವಾಸವಿಡು’ ಎಂದು ನಕ್ಕು ಅಪಹಾಸ್ಯ ಮಾಡುತ್ತಾನೆ. ಈ ವೀಡಿಯೋ ಸಿಕ್ಕಾ ಪಟ್ಟೆ ವೈರಲ್ ಆಗಿದ್ದು, ಬಹಳಷ್ಟು ಟೀಕೆಯೂ ಸಹ ವ್ಯಕ್ತವಾಗಿತ್ತು.

ಆದರೆ, ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ಆತನನ್ನು ತಪಾಸಣೆಗೆ ಒಳಪಡಿಸಿದ್ದು, ಕೋವಿಡ್ 19 ಸೋಂಕು ಇರುವುದು ದೃಢಪಟ್ಟಿದೆ.

Get in Touch With Us info@kalpa.news Whatsapp: 9481252093

Tags: CoronavirusCovid19EpidemicKannadaNewsWebsiteLatestNewsKannadaMadhya PradeshTikTokಟಿಕ್ ಟಾಕ್ಸಾಂಕ್ರಾಮಿಕ ರೋಗ
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಇಟಲಿಯನ್ನು ಮೀರಿಸಿದ ಅಮೆರಿಕಾದಲ್ಲಿ 20 ಸಾವಿರದ ಗಡಿ ದಾಟಿದ ಸಾವಿನ ಸಂಖ್ಯೆ

Next Post

ಈ ಎಲ್ಲ ಕಲಾವಿದರ ಕಷ್ಟವನ್ನು ಕಟೀಲು ತಾಯಿ ನೀಗಿಸಿ ಮತ್ತೆ ಯಕ್ಷರಂಗದಲ್ಲಿ ಗೆಜ್ಜೆಕಟ್ಟುವಂತಾಗಲಿ

kalpa News

kalpa News

Next Post
ಈ ಎಲ್ಲ ಕಲಾವಿದರ ಕಷ್ಟವನ್ನು ಕಟೀಲು ತಾಯಿ ನೀಗಿಸಿ ಮತ್ತೆ ಯಕ್ಷರಂಗದಲ್ಲಿ ಗೆಜ್ಜೆಕಟ್ಟುವಂತಾಗಲಿ

ಈ ಎಲ್ಲ ಕಲಾವಿದರ ಕಷ್ಟವನ್ನು ಕಟೀಲು ತಾಯಿ ನೀಗಿಸಿ ಮತ್ತೆ ಯಕ್ಷರಂಗದಲ್ಲಿ ಗೆಜ್ಜೆಕಟ್ಟುವಂತಾಗಲಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL