No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Thursday, September 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಬಾಕ್ಸ್ ಆಫೀಸ್‌ನಲ್ಲಿ ಕಾಂತಾರ ಅಬ್ಬರಕ್ಕೆ ಘಟಾನುಘಟಿಗಳ 9 ಸಿನಿಮಾಗಳು ತತ್ತರ

ಕೆಜಿಎಫ್ ದಾಖಲೆ ಉಡೀಸ್: ಹಿಂದಿ ಸಿನಿಮಾಗಳಿಗೆ ಭರ್ಜರಿ ಟಕ್ಕರ್

kalpa News by kalpa News
October 19, 2022
in ಸಿನೆಮಾ
0
ಕಾಂತಾರ ಅಬ್ಬರಕ್ಕೆ ಬೇರೆ ಸಿನಿಮಾಗಳು ಧೂಳಿಪಟ: ನೂರು ಕೋಟಿ ಕ್ಲಬ್ ಸೇರಿದ ರಿಷಬ್ ಶೆಟ್ಟಿ ಚಿತ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸ್ಯಾಂಡಲ್‌ವುಡ್  |

ಬಿಡುಗಡೆಯಾಗಿ ಮೂರು ವಾರ ಕಳೆದಿರುವ ಕಾಂತಾರ Kantara ಸಿನಿಮಾದ ಕಲೆಕ್ಷನ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹೊಸಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.

ಕನ್ನಡ, ಹಿಂದಿ, ತೆಲುಗು, ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ಅಬ್ಬರಿಸುತ್ತಿರುವ ಕಾಂತಾರ ಚಿತ್ರ ಈಗಾಗಲೇ 150 ಕೋಟಿಯನ್ನು ಬಾಚಿಕೊಂಡಿದೆ. ಈ ಚಿತ್ರದ ಅಬ್ಬರಕ್ಕೆ ಘಟಾನುಘಟಿಗಳ ಬರೋಬ್ಬರಿ 9 ಚಿತ್ರಗಳು ಅಕ್ಷರಶಃ ಮಕಾಡೆ ಮಲಗಿವೆ. ಪ್ರೇಕ್ಷಕರಿಂದ ಪಾಸಿಟಿವ್ ರಿವ್ಯೂ ಸಿಕ್ಕಿದ್ದ ಗುರುಶಿಷ್ಯರು ಹಾಗೂ ತೋತಾಪುರಿ ಚಿತ್ರಗಳು ಕಾಂತಾರ ಮುಂದೆ ಡಲ್ಲಾಗಿದೆ.
ಅಲ್ಲದೆ ಪ್ರಮುಖವಾಗಿ ರಶ್ಮಿಕಾ ಮಂದಣ್ಣ ಅಭಿನಯದ ಗುಡ್ ಬೈ, ಆಯುಷ್‌ಮಾನ್ ಕುರಾನ ಅವರ ಡಾಕ್ಟರ್ ಜೀ, ಕೋಡ್‌ನೇಮ್ ತಿರಂಗಾ ಚಿತ್ರಗಳು ಕಾಂತಾರ ಮುಂದೆ ಅಡ್ಡಅಡ್ಡ ಮಲಗಿವೆ.

Also read: ಬೆಚ್ಚಿಬಿದ್ದ ದೇಶ: ಮಹಿಳೆ ಮೇಲೆ ಗ್ಯಾಂಗ್ ರೇಪ್, ಖಾಸಗಿ ಅಂಗಕ್ಕೆ ರಾಡ್ ತುರುಕಿದ ರಾಕ್ಷಸರು

ತೀರಾ ಪ್ರಮುಖವಾಗಿ ಹೃತಿಕ್ ರೋಷನ್ ಅಭಿನಯದ ವಿಕ್ರಮ್ ವೇದ ಚಿತ್ರ ವಿಶ್ವದಾದ್ಯಂತ ೧೨೭.೦೬ ಕೋಟಿ ರೂ. ಲೈಫ್‌ಟೈಮ್ ಕಲೆಕ್ಷನ್ ಗಳಿಸುವ ವೇಳೆಗೆ ಕಾಂತಾರ 150 ಕೋಟಿ ರೂ. ಗಡಿಯನ್ನು ಮುಟ್ಟಿತ್ತು. ಇದಲ್ಲದೆ ಪೊನ್ನಿನ್ ಸಲ್ವನ್, ಧನುಷ್ ಅಭಿನಯದ ನಾನೇ ವರುವೆನ್ ಹಾಗೂ ಗಾಡ್‌ಫಾದರ್ ಸಿನಿಮಾಗಳು ಆರಂಭದಲ್ಲಿ ಸದ್ದು ಮಾಡಿದರೂ ಕಾಂತಾರ ಮುಂದೆ ಸೋತು ಸುಣ್ಣವಾಗಿದೆ.
ಇದಲ್ಲದೆ ಕಾಂತಾರ ಚಿತ್ರ ಕೆಜಿಎಫ್‌ನ ಕೆಲವು ದಾಖಲೆಗಳನ್ನು ಹಿಂದಿಕ್ಕಿದೆ ಎಂದು ಹೇಳಲಾಗಿದ್ದರೂ, ಅಧಿಕೃತ ಮಾಹಿತಿ ಇನ್ನೂ ಹೊರಬಿದ್ದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKantaraLatest News KannadaNewsinKannadaNewsKannadasandalwoodಕಾಂತಾರಸ್ಯಾಂಡಲ್‌ವುಡ್‌
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಚ್ಚಿಬಿದ್ದ ದೇಶ: ಮಹಿಳೆ ಮೇಲೆ ಗ್ಯಾಂಗ್ ರೇಪ್, ಖಾಸಗಿ ಅಂಗಕ್ಕೆ ರಾಡ್ ತುರುಕಿದ ರಾಕ್ಷಸರು

Next Post

ಅಡಿಕೆ ಬೆಳೆಗಾರರ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಿ: ಕೇಂದ್ರ ಸಚಿವರಿಗೆ ಮನವಿ

kalpa News

kalpa News

Next Post
ಅಡಿಕೆ ಬೆಳೆಗಾರರ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಿ: ಕೇಂದ್ರ ಸಚಿವರಿಗೆ ಮನವಿ

ಅಡಿಕೆ ಬೆಳೆಗಾರರ ಸಮಸ್ಯೆಗೆ ಸೂಕ್ತ ಪರಿಹಾರ ಒದಗಿಸಿ: ಕೇಂದ್ರ ಸಚಿವರಿಗೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL