ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಂಗಭೂಮಿ ಕಲಾವಿದ, ಖ್ಯಾತ ಚಿತ್ರ ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ಕಲ್ಲುಕೊಪ್ಪ(58) #EsuPrakash ನಿಧನರಾಗಿದ್ದಾರೆ.
ಅಲ್ಪಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ #Mangalore ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಪ್ರಕಾಶ್ ಅವರು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿ, ಹೆಸರುವಾಸಿಯಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post