No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಸ್ಯಾಂಡಲ್‌ವುಡ್‌ಗೆ ಹೊಸ ವಿಲನ್ ಎಂಟ್ರಿ! ‘ಜಾಕಿ 42’ರಲ್ಲಿ ಅರುಣ್ ಆಚಾರ್ ಅಬ್ಬರ

ಕಿರಣ್ ರಾಜ್ ಅಭಿನಯದ ಚಿತ್ರದಲ್ಲಿ ‘ಗಡ್ಡ ನಾಗ’ನಾಗಿ ಅರುಣ್ ಆಚಾರ್

kalpa News by kalpa News
September 5, 2026
in News, ಬೆಂಗಳೂರು ನಗರ, ಸಿನೆಮಾ
0
Sandalwood arun achar new villain jackie 42 Kiran Raj
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ |  ಬೆಂಗಳೂರು  | |  ರಾಘವೇಂದ್ರ ಅಡಿಗ  |

ಸ್ಯಾಂಡಲ್‌ವುಡ್‌ನಲ್ಲಿ (Sandalwood) ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆಯುವ ಹೊಸ ಪ್ರತಿಭೆಗಳ ಆಗಮನ ಮುಂದುವರಿದಿದ್ದು, ಇದೀಗ ಅರುಣ್ ಆಚಾರ್ (Arun Achar) ಅವರ ಹೆಸರು ಚಿತ್ರರಂಗದಲ್ಲಿ ಸದ್ದು ಮಾಡುತ್ತಿದೆ.

ನಾಯಕ ನಟ ಕಿರಣ್ ರಾಜ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಜಾಕಿ 42’ರಲ್ಲಿ ಅರುಣ್ ಆಚಾರ್ ಪ್ರಮುಖ ಖಳನಾಯಕನ ಪಾತ್ರದಲ್ಲಿ ಅಭಿನಯಿಸಿದ್ದು, ತಮ್ಮ ವಿಭಿನ್ನ ಲುಕ್ ಹಾಗೂ ಸ್ಕ್ರೀನ್ ಪ್ರೆಸೆನ್ಸ್ ಮೂಲಕ ಗಮನ ಸೆಳೆದಿದ್ದಾರೆ.

ಗುರುತೇಜ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಜಾಕಿ 42’ ಚಿತ್ರವನ್ನು ಗೋಲ್ಡನ್ ಗೇಟ್ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಿಸಿದ್ದಾರೆ. ಹಾರ್ಸ್ ರೇಸ್ ಹಿನ್ನೆಲೆಯ ಕಥೆಯನ್ನು ಒಳಗೊಂಡಿರುವ ಈ ಚಿತ್ರದಲ್ಲಿ ಹಲವು ಪ್ರಮುಖ ಪಾತ್ರಗಳಿದ್ದು, ಅರುಣ್ ಆಚಾರ್ ನಿರ್ವಹಿಸಿರುವ ‘ಗಡ್ಡ ನಾಗ’ ಪಾತ್ರ ಕಥೆಯಲ್ಲಿ ಪ್ರಮುಖ ತಿರುವುಗಳನ್ನು ನೀಡಲಿದೆ ಎನ್ನಲಾಗಿದೆ.

ಕಲಾವಿದರ ಕುಟುಂಬದಿಂದ ಚಿತ್ರರಂಗಕ್ಕೆ

ಮೈಸೂರಿನವರಾದ ಅರುಣ್ ಆಚಾರ್ ಕಲಾವಿದರ ಕುಟುಂಬದಲ್ಲಿ ಜನಿಸಿದವರು. ಅವರ ತಾತ ಚಿನ್ನ ಆಚಾರ್ ಕರ್ನಾಟಕ ಸಂಗೀತದಲ್ಲಿ ವಿದ್ವಾಂಸರಾಗಿದ್ದು, ನಾಟಕ ಕ್ಷೇತ್ರದಲ್ಲಿಯೂ ಸಂಗೀತಗಾರರಾಗಿ ಸೇವೆ ಸಲ್ಲಿಸಿದ್ದರು. ತಾತನ ಕಲಾಸಕ್ತಿಯಿಂದ ಪ್ರೇರಣೆ ಪಡೆದ ಅರುಣ್ ಆಚಾರ್ ಬಾಲ್ಯದಿಂದಲೇ ಕಲಾ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಂಡಿದ್ದರು.

ನಟನೆಗೆ ತಮ್ಮದೇ ಆದ ಛಾಪು ಮೂಡಿಸುವ ಉದ್ದೇಶದಿಂದ ಚಿತ್ರರಂಗ ಪ್ರವೇಶಿಸಿರುವ ಅರುಣ್ ಆಚಾರ್, ‘ಜಾಕಿ 42’ ಚಿತ್ರದ ಮೂಲಕ ಪ್ರಮುಖ ಪಾತ್ರದೊಂದಿಗೆ ಭರ್ಜರಿ ಎಂಟ್ರಿ ನೀಡುತ್ತಿದ್ದಾರೆ.

Also read>> ‘ಪ್ರೇಕ್ಷಕರೇ ಕೇಳ್ತಾರೆ ಅಂತ ಎಲ್ಲವನ್ನೂ ಕೊಡಬೇಕಾ?’: ಮಹಿಳಾ ಪಾತ್ರಗಳ ಬಗ್ಗೆ ತಾಪ್ಸಿ ಪನ್ನು ಗರಂ!

Sandalwood : ‘Ronny’ ಚಿತ್ರದ ನಟನೆ ಆಯ್ಕೆಗೆ ಕಾರಣ

ಅರುಣ್ ಆಚಾರ್ ಅವರು ಈ ಹಿಂದೆ ‘Ronny’ ಚಿತ್ರದಲ್ಲಿ ಚಿಕ್ಕ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ಆ ಚಿತ್ರದಲ್ಲಿನ ಅವರ ಲುಕ್ ಹಾಗೂ ಸ್ಕ್ರೀನ್ ಪ್ರೆಸೆನ್ಸ್ ಗಮನಿಸಿದ ನಿರ್ದೇಶಕ ಗುರುತೇಜ್ ಶೆಟ್ಟಿ, ‘ಜಾಕಿ 42’ರ ಪ್ರಮುಖ ಪಾತ್ರಕ್ಕೆ ಅವರನ್ನು ಆಯ್ಕೆ ಮಾಡಿಕೊಂಡಿದ್ದಾರೆ.

ಈ ಕುರಿತು ನಿರ್ದೇಶಕ ಗುರುತೇಜ್ ಶೆಟ್ಟಿ ಮಾತನಾಡಿ, ಅರುಣ್ ಆಚಾರ್ ಅವರು ‘Ronny’ ಚಿತ್ರದಲ್ಲಿ ನಿರ್ವಹಿಸಿದ್ದ ಸಣ್ಣ ಪಾತ್ರದಲ್ಲಿಯೇ ಅವರ ಲುಕ್ ಮತ್ತು ಸ್ಕ್ರೀನ್ ಪ್ರೆಸೆನ್ಸ್ ಗಮನ ಸೆಳೆದಿತ್ತು. ‘ಜಾಕಿ 42’ ಚಿತ್ರದ ಪಾತ್ರಕ್ಕೆ ಅವರೇ ಸೂಕ್ತ ವ್ಯಕ್ತಿ ಎನ್ನಿಸಿ ಆಯ್ಕೆ ಮಾಡಲಾಯಿತು ಎಂದು ತಿಳಿಸಿದ್ದಾರೆ.PES Shivamogga

ಗಟ್ಟಿ ಪಾತ್ರಗಳತ್ತ ಅರುಣ್ ಆಚಾರ್ ಚಿತ್ತ

ಚಿತ್ರರಂಗದಲ್ಲಿ ತಮ್ಮ ಭವಿಷ್ಯದ ಬಗ್ಗೆ ಸ್ಪಷ್ಟವಾದ ಗುರಿ ಹೊಂದಿರುವ ಅರುಣ್ ಆಚಾರ್, ಮುಂದಿನ ದಿನಗಳಲ್ಲಿ ಕೇವಲ ಅಭಿನಯಕ್ಕೆ ಅವಕಾಶವಿರುವ ಹಾಗೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಸಾಧ್ಯವಾಗುವ ಗಟ್ಟಿ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

‘ಜಾಕಿ 42’ರಲ್ಲಿ ಅವರ ಲುಕ್, ಫಿಸಿಕ್ ಹಾಗೂ ಪಾತ್ರದ ಸ್ವರೂಪ ಗಮನಿಸಿದರೆ, ಸ್ಯಾಂಡಲ್‌ವುಡ್‌ನಲ್ಲಿ ಹೊಸ ಖಳನಟನಾಗಿ ತಮ್ಮದೇ ಸ್ಥಾನ ನಿರ್ಮಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ನಿರೀಕ್ಷೆ ಮೂಡಿದೆ.

ಶೀಘ್ರದಲ್ಲೇ ಬಿಡುಗಡೆಯ ದಿನಾಂಕ ಘೋಷಣೆ

‘ಜಾಕಿ 42’ ಚಿತ್ರದ ಬಿಡುಗಡೆಯ ದಿನಾಂಕವನ್ನು ಸದ್ಯದಲ್ಲೇ ಚಿತ್ರತಂಡ ಘೋಷಿಸಲಿದೆ. ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಈಗಾಗಲೇ U/A ಪ್ರಮಾಣಪತ್ರ ದೊರೆತಿದೆ.

ಚಿತ್ರದಲ್ಲಿ ಕಿರಣ್ ರಾಜ್, ಹೃತಿಕ ಶ್ರೀನಿವಾಸ್, ಯುಕ್ತ ಶೆಟ್ಟಿ, ರಾಜೇಂದ್ರ ಕಾರಂತ್, ಬಾಲರಾಜ್ ವಾಡೆ, ಗಿರೀಶ್ ಹೆಗ್ಡೆ, ದೀಪಕ್ ರೈ ಹಾಗೂ ಶಾಂತಲ ಕಾಮತ್ ಸೇರಿದಂತೆ ಹಲವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ರಾಘವೇಂದ್ರ ಬಿ. ಕೋಲಾರ ಛಾಯಾಗ್ರಹಣ, ಉಮೇಶ್ ಆರ್.ಬಿ. ಸಂಕಲನ ಹಾಗೂ ವಿನೋದ್ ಯಜಮಾನ್ಯ ಸಂಗೀತ ನಿರ್ದೇಶನವಿದೆ. ಭೂಷಣ್ ನೃತ್ಯ ನಿರ್ದೇಶನದ ಜವಾಬ್ದಾರಿ ನಿರ್ವಹಿಸಿದ್ದಾರೆ.

ಒಟ್ಟಿನಲ್ಲಿ, ಹಾರ್ಸ್ ರೇಸ್ ಹಿನ್ನೆಲೆಯ ವಿಭಿನ್ನ ಕಥಾಹಂದರ, ಕಿರಣ್ ರಾಜ್ ಅವರ ನಾಯಕತ್ವ ಹಾಗೂ ಅರುಣ್ ಆಚಾರ್ ಅವರ ‘ಗಡ್ಡ ನಾಗ’ ಪಾತ್ರದ ಮೂಲಕ ‘ಜಾಕಿ 42’ ಕುತೂಹಲ ಮೂಡಿಸಿದ್ದು, ಚಿತ್ರದ ಬಿಡುಗಡೆಯ ದಿನಾಂಕದ ಘೋಷಣೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Kalahamsa Infotech private limited

Kalpa News Advertising Disclaimer

Tags: ActorBangaloresandalwoodಜಾಕಿ 42ಬೆಂಗಳೂರುಸ್ಯಾಂಡಲ್‌ವುಡ್‌
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

‘ಪ್ರೇಕ್ಷಕರೇ ಕೇಳ್ತಾರೆ ಅಂತ ಎಲ್ಲವನ್ನೂ ಕೊಡಬೇಕಾ?’: ಮಹಿಳಾ ಪಾತ್ರಗಳ ಬಗ್ಗೆ ತಾಪ್ಸಿ ಪನ್ನು ಗರಂ!

Next Post

ಕರಾವಳಿಗೆ ವಂದೇ ಭಾರತ್ ಎಂಟ್ರಿ! ಬೆಂಗಳೂರು–ಮಂಗಳೂರು ನಡುವೆ 16 ಬೋಗಿಗಳ ಟ್ರಯಲ್ ರನ್

kalpa News

kalpa News

Next Post
bengaluru mangaluru vandebharat trial run ghati route

ಕರಾವಳಿಗೆ ವಂದೇ ಭಾರತ್ ಎಂಟ್ರಿ! ಬೆಂಗಳೂರು–ಮಂಗಳೂರು ನಡುವೆ 16 ಬೋಗಿಗಳ ಟ್ರಯಲ್ ರನ್

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL