No Result
View All Result
MODEL DEMOCRACY AT KRCS
English Articles

Model Democracy At KRCS | Student Council Election Concluded Successfully

by ಕಲ್ಪ ನ್ಯೂಸ್
June 22, 2026
0

Kalpa Media House  |  Shikaripura  | Kumadvathi Residential Central School (KRCS) conducted its Student Council Election for the academic year...

Read moreDetails
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
Blood Donation Camp Successfully Organised at Mysuru Division

Blood Donation Camp Successfully Organised at Mysuru Division

June 16, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಗಿನ್ನಿಸ್‌ನ ಎರಡನೇ ಹೆಜ್ಜೆ ಇಟ್ಟು ಚಿತ್ರೀಕರಣ ಆರಂಭಿಸಿದ ದೇವರ ಆಟ ಬಲ್ಲವರಾರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 2, 2023
in ಸಿನೆಮಾ
0
ಗಿನ್ನಿಸ್‌ನ ಎರಡನೇ ಹೆಜ್ಜೆ ಇಟ್ಟು ಚಿತ್ರೀಕರಣ ಆರಂಭಿಸಿದ ದೇವರ ಆಟ ಬಲ್ಲವರಾರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸ್ಯಾಂಡಲ್‌ವುಡ್ |

ಕನ್ನಡ ಚಿತ್ರರಂಗದಲ್ಲಿ ಹೊಸ ಪ್ರಯೋಗಗಳು ನಡೆಯುತ್ತಿರುತ್ತದೆ. ಇಂತಹ ಸಿನಿಮಾಗಳು ಯಶಸ್ವಿ ಕೂಡ ಆಗಿದೆ. “ದೇವರ ಆಟ ಬಲ್ಲವರಾರು” ಸಿನಿಮಾ ಕೂಡ ಚಿತ್ರೀಕರಣ ಹಂತದಲ್ಲೇ ಸಾಕಷ್ಟು ಭರವಸೆ ಮೂಡಿಸಿದೆ. ಈ ಚಿತ್ರ ವೇಗದ ಸೆಟ್ ವರ್ಕ್ ನಿರ್ಮಾಣ ಮಾಡಿ ಮೊದಲ ಹಂತ ಗಿನ್ನಿಸ್ ದಾಖಲಿಸಿದೆ. ಇಗ ಎರಡನೇ ಹಂತದ ಗಿನ್ನಿಸ್ ಸರದಿ.

ಮಡಿಕೇರಿಯಲ್ಲಿ ಮಳೆಯಲ್ಲೇ ರಾತ್ರಿಯಿಂದ ಚಿತ್ರೀಕರಣ ಆರಂಭಿಸಿದೆ ಚಿತ್ರತಂಡ. ಸಿ ವಿ ರಾಮನ್ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ನಿರ್ದೇಶಕ ಜನಾರ್ದನ್ ಪಿ ಜಾನು  ಗಿನ್ನಿಸ್ ಪ್ರಕ್ರಿಯೆಗೆ ಸಹಿ ಹಾಕಿದ್ದಾರೆ.
ಅತೀ ವೇಗದ ಕಮರ್ಷಿಯಿಲ್ ಮೂವಿ ನಿರ್ಮಾಣ ಮಾಡಿ ಗಿನ್ನಿಸ್ ದಾಖಲೆ ಬರೆಯಲು ಚಿತ್ರತಂಡ ಮುಂದಾಗಿದೆ. ಚಿತ್ರೀಕರಣದ ಸ್ಥಳದಲ್ಲಿಯೇ 30 ದಿನಗಳ ಕಾಲ ಗಿನ್ನಿಸ್ ವೀಕ್ಷೆಣೆಯ ತಂಡದ ಸದಸ್ಯರು ಉಪಸ್ಥಿತರಿರುತ್ತಾರೆ.

Also read: ನಿತೀಶ್ ಕುಮಾರ್ ಪ್ರಧಾನಿಯಾಗುವ ಕನಸು ಎಂದಿಗೂ ನನಸಾಗುವುದಿಲ್ಲ: ಅಮಿತ್ ಶಾ

ಇಂದಿನಿಂದ 30 ದಿನಗಳಲ್ಲಿ ಚಿತ್ರೀಕರಣ ಪೂರ್ಣಗೊಳಿಸಿ, ಚಿತ್ರವನ್ನು ತರೆಗೆ ತರುವ ಪ್ರಕ್ರಿಯೆ ಆರಂಭವಾಗಿದೆ. ಮಧ್ಯರಾತ್ರಿ 12ಗಂಟೆಯಿಂದ ಶೂಟಿಂಗ್ ಆರಂಭಿವಾಗಿದೆ. ದಿನದ 24 ಗಂಟೆಯೂ ಶೂಟಿಂಗ್, ಲೈವ್ ಎಡಿಟಿಂಗ್, ರೀರೆಕಾರ್ಡಿಂಗ್ ಎಲ್ಲಾ ಕಾರ್ಯಗಳು ಚಿತ್ರೀಕರಣ ಸ್ಥಳದಲ್ಲಿಯೇ ನಡೆಸಲು ಸಿದ್ಧತೆಯಾಗಿದೆ.ಯಾವುದೇ ಅಡೆತಡೆ ಯಾಗದಂತೆ ಯೋಜನೆ ಹಾಕಿಕೊಂಡು ಚಿತ್ರಿಕರಣ ಆರಂಭಿಸಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಒಟ್ಟು 4 ಕ್ಯಾಮರಗಳು, 150 ಎಕರೆ ವಿಸ್ತೀರ್ಣದ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005-1.mp4

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadasandalwoodಸ್ಯಾಂಡಲ್‌ವುಡ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಿತೀಶ್ ಕುಮಾರ್ ಪ್ರಧಾನಿಯಾಗುವ ಕನಸು ಎಂದಿಗೂ ನನಸಾಗುವುದಿಲ್ಲ: ಅಮಿತ್ ಶಾ

Next Post

Nitish Kumar’s dream of becoming PM with support from 20 parties involved in Rs 20 lakh crore scam will fall flat: Shah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಿತೀಶ್ ಕುಮಾರ್ ಪ್ರಧಾನಿಯಾಗುವ ಕನಸು ಎಂದಿಗೂ ನನಸಾಗುವುದಿಲ್ಲ: ಅಮಿತ್ ಶಾ

Nitish Kumar’s dream of becoming PM with support from 20 parties involved in Rs 20 lakh crore scam will fall flat: Shah

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
RPF Mysuru Division Rescues Two Runaway Children

ನೈರುತ್ಯ ರೈಲ್ವೆ ಪ್ರಯಾಣಿಕರ ಜಾಗೃತಿ ಅಭಿಯಾನ: ಓಡಿಹೋದ ಇಬ್ಬರು ಮಕ್ಕಳನ್ನು ರಕ್ಷಿಸಿದ RPF

June 23, 2026
ಮಾನಸಿಕ ಒತ್ತಡ ಕಡಿಮೆ ಮಾಡಲು ಯೋಗ ಸಹಕಾರಿ | ಪ್ರಾಚಾರ್ಯ ವಿಶ್ವನಾಥ್ ಅಭಿಮತ

ಮಾನಸಿಕ ಒತ್ತಡ ಕಡಿಮೆ ಮಾಡಲು ಯೋಗ ಸಹಕಾರಿ | ಪ್ರಾಚಾರ್ಯ ವಿಶ್ವನಾಥ್ ಅಭಿಮತ

June 23, 2026
Kollam Tragedy Sand-Laden Lorry Rams Bus Shelter, 3 Killed

ಕೊಲ್ಲಂ | ಬಸ್ ನಿಲ್ದಾಣಕ್ಕೆ ಟಿಪ್ಪರ್ ಲಾರಿ ಡಿಕ್ಕಿ, ಮಗು ಸೇರಿ ಮೂವರು ಸಾವು

June 23, 2026
South Western Railway Gears Up for Safe Monsoon Operations

ಮಳೆಗಾಲದ ಪ್ರಯಾಣಿಕರ ಸುರಕ್ಷತೆಗೆ ನೈಋತ್ಯ ರೈಲ್ವೆಯ ಮುನ್ನೆಚ್ಚರಿಕಾ ಕ್ರಮಗಳೇನು?

June 22, 2026
New Milestone in Athletics JSW Sports Achievement Recognized

ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು | ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸಾಧನೆಗೆ ಮನ್ನಣೆ!

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL