No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Saturday, October 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ನವರಸನಾಯಕ: ಕುಪ್ಪಳ್ಳಿಯ ಕುವೆಂಪು ನಿವಾಸಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ಹೇಳಿದ್ದೇನು?

kalpa News by kalpa News
January 20, 2022
in ತೀರ್ಥಹಳ್ಳಿ
0
ತೀರ್ಥಹಳ್ಳಿಯಲ್ಲಿ ನವರಸನಾಯಕ: ಕುಪ್ಪಳ್ಳಿಯ ಕುವೆಂಪು ನಿವಾಸಕ್ಕೆ ಭೇಟಿ ನೀಡಿದ ನಟ ಜಗ್ಗೇಶ್ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  |

ನವರಸ ನಾಯಕ ಜಗ್ಗೇಶ್ ಅವರು ತಮ್ಮ ರಾಘವೇಂದ್ರ ಸ್ಟೋರ್ಸ್ ಚಿತ್ರದ ಚಿತ್ರೀಕರಣಕ್ಕಾಗಿ ತೀರ್ಥಹಳ್ಳಿಗೆ ಆಗಮಿಸಿದ್ದು, ಶೂಟಿಂಗ್’ನ ಬಿಡುವಿನ ಸಮಯದಲ್ಲಿ ತಮ್ಮ ನೆಚ್ಚಿನ ಕವಿಶೈಲ/ಕುವೆಂಪು ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಈ ಬಗ್ಗೆ ಫೇಸ್’ಬುಕ್’ನಲ್ಲಿ ಬರೆದುಕೊಂಡಿರುವ ಅವರು, ರಾಘವೇಂದ್ರ ಸ್ಟೋರ್ಸ್ ಚಿತ್ರೀಕರಣ 2 ಘಂಟೆ ವಿರಾಮ ಸಿಕ್ಕಿತು…ಸಮಯ ವ್ಯರ್ಥ ಮಾಡಲು ಮನಸ್ಸು ಬರಲಿಲ್ಲಾ.. 14ಕಿಮಿ ದೂರದಲ್ಲಿ ನನ್ನ ನೆಚ್ಚಿನ ಕವಿ ಕುವೆಂಪುರವರ ಮನೆ ನೆನಪಾಯಿತು ಹೋಗಿಬಿಟ್ಟೆ..!! ಎಂದು ಸಂತಸ ಹಂಚಿಕೊಂಡಿದ್ದಾರೆ.
ಅವರ ಮನೆಯ ಆವರಣಕ್ಕೆ ಕಾಲಿಟ್ಟಾಗ ಏನೋ ನನಗರಿಯದೆ ರೋಮಾಂಚನ ಆಯಿತು.! ಕುವೆಂಪುರವರ ಮನೆ ಒಂದು ಮೂಲೆಯು ಬಿಡದಂತೆ ತಾಳ್ಮೆಯಿಂದ ಸುತ್ತು ಹಾಕಿದೆ. ಅವರ ಬಾಲ್ಯದಿಂದ ಕೊನೆಯವರೆಗೂ ಬಳಸಿದ ವಸ್ತು.. ಅವರ ಮಗ ಶ್ರೀ ಪೂರ್ಣಚಂದ್ರ ತೇಜಸ್ವಿಯವರು ಕೂಡಿಟ್ಟ ತನ್ನ ತಂದೆಯ ಅಮೂಲ್ಯ ಚಿತ್ರ ಭಂಡಾರ.. ಕುವೆಂಪು ರವರ ತಾತ ತಂದೆ ತಾಯಿ ಬಂಧುಗಳು ಬಳಸಿದ ಪುರಾತನ ವಸ್ತುಗಳು.. ಅವರ ಪ್ರಥಮ ಬರವಣಿಗೆ ಅವರ ಗುರುಗಳಿಗೆ ಅರ್ಪಣೆಯ ನುಡಿಮುತ್ತು.. ಅದರಲ್ಲಿ ತಿದ್ಧಿ ಬರೆದ ಪದಪುಂಜ ನನ್ನನ್ನು ಅವರ ಕಾಲಕ್ಕೆ ಕರೆದೋಯಿತು… ಅವರು ಹುಟ್ಟಿದ ವರ್ಷ 1904 ಎಂದಾಗ ಅಯ್ಯೋ ಸಾಯಿಬಾಬ ಬದುಕಿದ್ದರೆ ಆಗ ಎಂದು ಮನಚಿಂತಿಸಿತು.. ಅವರ ತಂದೆಯ ಜೊತೆ ಕುಳಿತ ಬಾಲಕನ ಚಿತ್ರ ಹಾಗು ಅವರ ತಂದೆಯ ಮುಖ ಲಕ್ಷಣ ಒಬ್ಬ ಪಾಳೆಗಾರನಂತೆ ಭಾಸವಾಯಿತು ಎಂದಿದ್ದಾರೆ.

ಅವರ ತಾಯಿ ಬಳಸಿದ ಅಡುಗೆ ಸಾಮಗ್ರಿಗಳು ನನ್ನ ಅಜ್ಜಿಯ ಮನೆ ನೆನಪಿಸಿತು. ವಾವ್ ಎಂಥ ಅದ್ಭುತ ವಂಶ ಅವರದು. ಎಂಥ ಪರಿಸರ ಅವರು ಹುಟ್ಟಿದ ಮನೆ.. ಅವರ ಎರಡನೆಯ ಮಗನ ಹೆಂಡತಿ ನೋಡಿ ನನ್ನ ಸೊಸೆ ನೆನಪಾದಳು.. ಜಾತಿಗಳ ಲೆಕ್ಕ ತಪ್ಪದೆ ಹೆಜ್ಜೆಹಾಕುವ ಆ ಕಾಲದಲ್ಲಿ ಎಂಥ ವಿಶಾಲ ಹೃದಯವಿತ್ತು ಕವಿಗಳಿಗೆ.. ವಿದೇಶಿ ಹೆಣ್ಣನ್ನು ಮನೆಸೊಸೆಯಾಗಿ ಮನೆ ತುಂಬಿಸಿಕೊಂಡು ವಿಶೇಷ ವ್ಯಕ್ತಿಯಾಗಿ ಹೃದಯದಲ್ಲಿ ಉಳಿದು ಬಿಟ್ಟರು ಕುವೆಂಪುರವರು ಎಂದಿದ್ದಾರೆ.ನಾನು ನಮ್ಮ ತಂದೆಯನ್ನ ಅಣ್ಣ ಎಂದು ಕರೆಯುತ್ತಿದ್ದೆ. ಕುವೆಂಪುರವರ ಮಗನು ಅವರ ಅಣ್ಣ ಎಂದು ಕರೆಯುತ್ತಿದ್ದರು ಎಂದಾಗ ನನ್ನ ಮನ ನನ್ನ ಅಪ್ಪನ ಕಡೆ ವಾಲಿತು ಭಾವುಕನಾಗಿಬಿಟ್ಟೆ. ಕುವೆಂಪುರವರು ಅವರ ಪತ್ನಿಯನ್ನು ಎಷ್ಟು ಪ್ರೀತಿಸುತ್ತಿದ್ದರು ಎನ್ನಲು ಅವರ ಮಾತು ತಿಳಿಸುತ್ತದೆ. ನನ್ನ ಧರ್ಮ ಪತ್ನಿ ಇದ್ದಿದ್ದರೆ ನಾನು ಶತವರ್ಷ ಬದುಕುತ್ತಿದ್ದೆ ಎಂದದ್ದು.. ಎಂಥ ಅರ್ಥಪೂರ್ಣ ದಾಂಪತ್ಯ ಅವರದು ಅಲ್ಲವೆ ಎಂದು ಭಾವುಕವಾಗಿ ನುಡಿದಿದ್ದಾರೆ.

ಅವರ ನೋಡುವ ಅವಕಾಶ ಸಿಗಲಿಲ್ಲಾ ಆದರೆ ಅವರ ಬಿಳಿಮುಡಿ ಕತ್ತರಿಸಿ ಶೇಖರಿಸಿ ಇಟ್ಟದ್ದು ನೋಡಿ ಅವರನ್ನೆ ನೋಡಿದ ಆನಂದವಾಯಿತು. ಅವರ ಮನೆಯ ಮುಂದೆ ಕೂತು ಫೋಟೋ ತೆಗೆಸಿಕೊಳ್ಳಲು ಕೂತಾಗ ಮನಸಲ್ಲಿ ಅವರೊಟ್ಟಿಗೆ ನನ್ನ ಹಿಂದಿನ ಜನ್ಮದಲ್ಲಿ ಕೂತಂತೆ ಭ್ರಮಿಸಿದೆ. ರಾಮಕೃಷ್ಣ ಪರಮಹಂಸರ ಶಿಷ್ಯರಲ್ಲಿ ಧೀಕ್ಷೆ ಪಡೆದ ವಿಷಯವಂತು ನನ್ನ ಮನಸ್ಸಿಗೆ ಹೇಳಲಾಗದ ಆನಂದವಾಯಿತು. ಕಾರಣ ಆಧ್ಯಾತ್ಮಿಕ ಮಾರ್ಗದಲ್ಲಿ ಸಣ್ಣ ಹೆಜ್ಜೆಹಾಕುತ್ತಿರುವ ನನಗೆ ಗೊತ್ತು ಆ ನಡೆಯ ಆನಂದ.. ಒಟ್ಟಾರೆ ರಾಜ ಮಹಾರಾಜರು ಆಶೀರ್ವಾದ. ದೇಶವಿದೇಶದಲ್ಲಿ ಓದುಗ ಅಭಿಮಾನಿಗಳು. ಸತ್ತಮೇಲು ಸಾವಿರ ವರ್ಷ ನೆನಪಲ್ಲಿ ಉಳಿಯುವ ಸಾಧನೆ. ಪ್ರಶಸ್ತಿ ಪುರಸ್ಕಾರಕ್ಕೆ ಇವರಿಂದ ಗೌರವ ಬಂದದ್ದೇನು ಅನ್ನಿಸುವಷ್ಟು ಪ್ರಶಸ್ತಿಗಳು. ಇದನ್ನಲ್ಲವೆ ಹೇಳೋದು ಬದುಕಿದರೆ ರಾಜನಂತೆ ಬದುಕು ಸತ್ತಮೇಲೆ ದೇವರಾಗು ಎಂದು… ಇವರ ಬದುಕೆ ಅದ್ಭುತ ಅನುಕರಣೀಯ ಅಮೋಘ. ಇಂದು ನನ್ನ ಸಮಯ ಸಾರ್ಥಕ ಅನ್ನಿಸಿತು. ಅಕ್ಷರ ಟಂಕಿಸುವಾಗ ತಪ್ಪಿದ್ದರೆ ಕ್ಷಮೆಯಿರಲಿ. ಚಿತ್ರೀಕರಣದ ಬಿಡುವಲ್ಲಿ ಅಕ್ಷರ ಕುಟ್ಟಿದ್ದು… ಸಮಯ ಸಿಕ್ಕರೆ ರಸಋಷಿ ಮನೆಗೆ ನೀವು ಹೋಗಿಬನ್ನಿ ಎಂದು ಸಲಹೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor JaggeshKannada MoviesKannada News WebsiteLatest News KannadaLocal NewsMalnad Newsraghavendra stores moviesandalwoodThirthahalliಅಮೂಲ್ಯ ಚಿತ್ರ ಭಂಡಾರಕವಿ ಕುವೆಂಪುತೀರ್ಥಹಳ್ಳಿನವರಸ ನಾಯಕ ಜಗ್ಗೇಶ್ಪೂರ್ಣಚಂದ್ರ ತೇಜಸ್ವಿರಾಘವೇಂದ್ರ ಸ್ಟೋರ್ಸ್ ಚಿತ್ರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನರ ಜೀವನ ನಡೆಯಬೇಕು, ಜೀವವೂ ಉಳಿಯಬೇಕು: ಮಾಜಿ ಸಿಎಂ ಕುಮಾರಸ್ವಾಮಿ

Next Post

ನಾಡಿನ ಜೀವಸಂಕುಲಗಳನ್ನು ರಕ್ಷಿಸಲು ಹಲವು ಯೋಜನೆಗಳ ಅನುಷ್ಟಾನ : ಅನಂತಹೆಗಡೆ ಅಶಿಸರ

kalpa News

kalpa News

Next Post
ನಾಡಿನ ಜೀವಸಂಕುಲಗಳನ್ನು ರಕ್ಷಿಸಲು ಹಲವು ಯೋಜನೆಗಳ ಅನುಷ್ಟಾನ : ಅನಂತಹೆಗಡೆ ಅಶಿಸರ

ನಾಡಿನ ಜೀವಸಂಕುಲಗಳನ್ನು ರಕ್ಷಿಸಲು ಹಲವು ಯೋಜನೆಗಳ ಅನುಷ್ಟಾನ : ಅನಂತಹೆಗಡೆ ಅಶಿಸರ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL