No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್

kalpa News by kalpa News
May 1, 2026
in ಸಿನೆಮಾ
0
ವಿಜಯ ರಾಘವೇಂದ್ರ ನಟನೆಯ ಕೌಟುಂಬಿಕ ಕಥಾನಕ ‘ಶ್ರೀಮತಿ ಸಿಂಧೂರ’ ಆಡಿಯೋ ಟೀಸರ್ ರಿಲೀಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಸಿನೆಮಾ ಸುದ್ಧಿ |

ಆರ್ ಅಂಡ್ ಆರ್ ಎಂಟರ್‌ಪ್ರೈಸಸ್ ಅಡಿಯಲ್ಲಿ ರಿಯಲ್ ಎಸ್ಟೆಟ್ ಉದ್ಯಮಿ ಡಿ.ಎನ್.ನಾಗೀರೆಡ್ಡಿ ಕಥೆ-ನಿರ್ಮಾಣ, ಆರ್.ಅನಂತರಾಜು ನಿರ್ದೇಶನ, ವಿಜಯರಾಘವೇಂದ್ರ Vijaya Raghavendra ಅಭಿನಯಿಸಿರುವ ’ಶ್ರೀಮತಿ ಸಿಂಧೂರ’ Shrimathi Sindoora ಚಿತ್ರದ ಟೀಸರ್ ಮತ್ತು ನಾಲ್ಕು ಹಾಡುಗಳ ಬಿಡುಗಡೆ ಕಾರ್ಯಕ್ರಮವು ಎಸ್‌ಆರ್‌ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು.

ನಾಯಕಿ ಪ್ರಿಯಾಹೆಗಡೆ, ಹೊಸ ಪರಿಚಯ ಡಿ.ಎನ್.ಲಿಯೋ ಮನೋಜ್, ಸಹ ನಿರ್ಮಾಪಕ ಡಿ.ಎನ್.ಜೈ ನಾರಾಯಾಣ್, ಸಾಹಿತಿ ಕವಿರಾಜ್, ಕಲಾವಿದರುಗಳಾದ ಗಣೇಶ್‌ರಾವ್ ಕೇಸರಕರ್, ರೇಷ್ಮಾ.ವಿ.ಗೌಡ, ಪ್ರಸನ್ನಬಾಗೀನ, ಉಗ್ರಂ ರವಿ, ಮಾಸ್ಟರ್ ಮೌರ್ಯ, ನೃತ್ಯ ಸಂಯೋಜಕ ಫೈವ್‌ಸ್ಟಾರ್ ಗಣೇಶ್, ಗಂಗಾಧರ್ ಅನುಭವಗಳನ್ನು ನೆನಪು ಮಾಡಿಕೊಂಡರು.+
ನಂತರ ಮಾತನಾಡಿದ ನಿರ್ಮಾಪಕರು, ಇದು ನನಗೆ ಇಪ್ಪತ್ತು ವರ್ಷದ ಕನಸು. ಸಿನಿಮಾ ಕಾರ್ಮಿಕರಿಗೆ ಏನಾದರೂ ಕೆಲಸ ಕೊಡಬೇಕೆಂಬ ಒಳ್ಳೆಯ ಉದ್ದೇಶದಿಂದ ಬಂಡವಾಳ ಹೂಡಿದ್ದೇನೆ. ಚಿತ್ರದಲ್ಲಿ ’ಹೂ ಮಳೆ’ ಹಾಡಿದೆ. ಇಂದು ಜೋರಾಗಿ ಮಳೆ ಬರುತ್ತಿದೆ. ಆದರೂ ಮಾಧ್ಯಮದವರು ಬಂದಿರುವುದು ಖುಷಿ ತಂದಿದೆ. ಆಂಜನೇಯನ ಹಾಡು ಸಿನಿಮಾದ ಹೈಲೈಟ್. ಕೈಲಾಶ್‌ಖೇರ್ ಹಾಡಿ ಇದು ಕೇವಲ ಕರ್ನಾಟಕ ಮಾತ್ರವಲ್ಲ. ಸಾರೆ ಇಂಡಿಯಾಗೆ ಹಾಡಿದ್ದೇನೆಂದು ಸಂತಸ ಪಟ್ಟರು. ಹುಡುಗಿಯೊಬ್ಬಳು ಮದುವೆ ಆದರೆ ಶ್ರೀಮತಿ ಆಗುತ್ತಾಳೆ. ಸಿಂಧೂರ ಎನ್ನುವುದು ಆಕೆಗೆ ಸಿಗುವ ಗೌರವ. ಅದೇ ರೀತಿ ಜವಬ್ದಾರಿ ಹುಡುಗನೊಬ್ಬ ಇಷ್ಟಪಟ್ಟ ಹುಡುಗಿಯನ್ನು ಮದುವೆ ಆಗುತ್ತಾನೆ. ಮುಂದೆ ಆತನಿಗೆ ಅನೇಕ ತಿರುವುಗಳು ಬರುತ್ತದೆ. ಇದರಿಂದ ಅವನು ಯಾವ ದಿಕ್ಕಿಗೆ ಹೋಗುತ್ತಾನೆ. ಏನೆಲ್ಲಾ ಬದಲಾವಣೆಗಳು ಆಗುತ್ತದೆ. ಸಂಸಾರದಲ್ಲಿ ದೈವಭಕ್ತಿ ಇರಬೇಕು. ನಾವು ನಂಬಿದ ದೇವರು ಎಂದಿಗೂ ಕೈ ಬಿಡುವುದಿಲ್ಲ. ಇದೊಂದು ಪಕ್ಕಾ ಕೌಟಂಬಿಕ ಮನರಂಜನೆಯಿಂದ ಕೂಡಿದ ಸಿನಿಮಾ ಎನ್ನಬಹುದು.

Also read: ರಾಯರ ಸನ್ನಿಧಿಯಲ್ಲಿ ಸಂಧ್ಯಾ-ಸೌಮ್ಯಾ ಯುಗಳ ಗಾಯನ

ಗಂಗಾಧರ್ ಹೇಳಿದಂತೆ ಎಲ್ಲವನ್ನು ಅಚ್ಚುಕಟ್ಟಾಗಿ ನೋಡಿಕೊಂಡಿದ್ದಾರೆ. ಅಪ್ಪು ಜತೆ ಸಿನಿಮಾ ಮಾಡಲು ನಾನು, ಗಂಗೂ ಯೋಜನೆ ಹಾಕಿಕೊಂಡಿದ್ದೇವು. ಅದು ಆಗದಿದ್ದರೂ, ಕುಟುಂಬದ ಕುಡಿ ವಿಜಯ್ ಅವರೊಂದಿಗೆ ಮಾಡಿರುವುದು ಖುಷಿ ಕೊಟ್ಟಿದೆ. ಇಂತಹ ಕುಟುಂಬದ ಮೇಲೆ ನೀಚ ಚೇತನ್ ಮಾತನಾಡಿರುವುದನ್ನು ಖಂಡಿಸುತ್ತೇನೆ. ಒಂದು ವೇಳೆ ಸಿನಿಮಾ ಗೆದ್ದರೆ, ಲಾಭವನ್ನು ಸಿನಿಮಾಕ್ಕೆ ದುಡಿದವರೆಲ್ಲರಿಗೂ ಹಂಚುತ್ತೇನೆಂದು ಡಿ.ಎನ್.ನಾಗೀರೆಡ್ಡಿ ಭರವಸೆ ನೀಡಿದರು.
ನಿರ್ಮಾಪಕರು ಹರಸಾಹಸ ಮಾಡಿದ್ದಾರೆ. ಮನೆಗೆ ಬಂದು ನಿರ್ದೇಶಕರು, ಗಂಗಾಧರ್ ಸಾರಾಂಶ ಹೇಳಿದಾಗ, ಸಿನಿಮಾ ನೋಡಿದಂತೆ ಭಾಸವಾಯಿತು. ಈಗಿನ ಸಿನಿಮಾಗಳ ಟ್ರೆಂಡ್ ಹೊಡಿ, ಬಡಿ, ಹಾರರ್, ಥ್ರಿಲ್ಲರ್ ಎಂದು ಹೇಳುತ್ತದೆ. ಇವುಗಳ ಮಧ್ಯೆ ಅಪ್ಪಟ ಕುಟುಂಬಸಮೇತ ಮನಸ್ಸಿಗೆ ಮುದ ನೀಡುವ ಚಿತ್ರ ಇದಾಗಿದೆ. ಇದನ್ನು ಯಾವುದೇ ಕ್ಯಾಟಗರಿಗೆ ಬೇಕಾದರೂ ಸೇರಿಸಬಹುದು. ಯಾವ ಕಾಲಕ್ಕಾದರೂ ಜನರು ಇಂತಹ ಚಿತ್ರವನ್ನು ಇಷ್ಟಪಡುತ್ತಾರೆ. ಗ್ರಾಫಿಕ್ಸ್ ಕಣ್ಣಿಗೆ ತಂಪುಕೊಡುತ್ತದೆಂದು ನಾಯಕ ವಿಜಯರಾಘವೇಂದ್ರ ಒಂದಷ್ಟು ವಿಷಯಗಳನ್ನು ಹಂಚಿಕೊಂಡರು.

ಪ್ರತಿಯೊಬ್ಬ ಕಲಾವಿದರು, ತಂತ್ರಜ್ಞರು ಕೈ ಜೋಡಿಸಿದ್ದರಿಂದಲೇ ಚಿತ್ರವು ಇಲ್ಲಿಗೆ ಬಂದು ನಿಂತಿದೆ. ಜನತೆಗೆ ಖಂಡಿತ ಸಿಂಧೂರ ಇಷ್ಟವಾಗುತ್ತದೆ. ಈಕೆಯ ಸುತ್ತ ಸಿನಿಮಾ ಸಾಗುತ್ತದೆ. ನಿರ್ಮಾಪಕರ ಶ್ರಮಕ್ಕೆ ಫಲ ಸಿಗುತ್ತದೆ. ಹೊಸಪೆಟೆ ಮೂಲದ ಮಾರುತಿ 6.4 ಎತ್ತರದ ವಿಶ್ವ ದೇಹದಾರ್ಡ್ಯ ಪಟು ಆಂಜನೇಯ ಸ್ವಾಮಿಯಾಗಿ ಕಾಣಿಸಿಕೊಂಡಿದ್ದಾರೆ. ಮೂಡಿಗೆರೆ, ಸಕಲೇಶಪುರ, ಚಿಕ್ಕಮಗಳೂರು ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆದಿದೆ ಎಂದು ಆರ್.ಅನಂತರಾಜು ಮಾಹಿತಿ ಬಿಚ್ಚಿಟ್ಟರು.

ಕವಿರಾಜ್, ಕೆ.ಕಲ್ಯಾಣ್ ಮತ್ತು ನಿರ್ದೇಶಕರ ಸಾಹಿತ್ಯಕ್ಕೆ ರಾಜೇಶ್‌ರಾಮನಾಥ್ ಗ್ಯಾಪ್ ನಂತರ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಪಿ.ಕೆ.ಹೆಚ್.ದಾಸ್, ಕಾರ್ಯಕಾರಿ ನಿರ್ಮಾಪಕ ಆರ್.ಗಂಗಾಧರ್ ಅವರದಾಗಿದೆ.

ಲೇಖನ: ರಾಘವೇಂದ್ರ ಅಡಿಗ ಎಚ್ಚೆನ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

     

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSandalwood NewsShrimathi SindooraVijaya Raghavendraವಿಜಯರಾಘವೇಂದ್ರಶ್ರೀಮತಿ ಸಿಂಧೂರಸಿನೆಮಾ ಸುದ್ಧಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಯರ ಸನ್ನಿಧಿಯಲ್ಲಿ ಸಂಧ್ಯಾ-ಸೌಮ್ಯಾ ಯುಗಳ ಗಾಯನ

Next Post

ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

kalpa News

kalpa News

Next Post
ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

ಬಹುಭಾಷಾ ಚಲನಚಿತ್ರ `ವಿಲಕ್ಷ’ ಚಾಪ್ಟರ್-1 ಆ.14ರಂದು ವಿಶ್ವದಾದ್ಯಂತ ಬಿಡುಗಡೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL