No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಜ.4 : ದಾವಣಗೆರೆಯಲ್ಲಿ “ಕಲ್ಟ್” ಚಿತ್ರದ ಸಾಂಗ್ಸ್ ರಿಲೀಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 1, 2026
in ಸಿನೆಮಾ
0
ಜ.4 : ದಾವಣಗೆರೆಯಲ್ಲಿ “ಕಲ್ಟ್” ಚಿತ್ರದ ಸಾಂಗ್ಸ್ ರಿಲೀಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಿನಿಮಾ ಸುದ್ಧಿ  |

ಸಚಿವ ಜಮೀರ್ ಅಹಮದ್ ಖಾನ್ #Minister Zameer Ahmed ಪುತ್ರ ಹಾಗೂ `ಬನಾರಸ್’ #Banaras ಖ್ಯಾತಿಯ ಝೈದ್ ಖಾನ್, #Zaid Khan ರಚಿತಾ ರಾಮ್ #Rachita Ram ಹಾಗೂ ಮಲೈಕಾ ವಸುಪಾಲ್ ನಟನೆಯ, ಅನಿಲ್ ಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದ ಕಲ್ಟ್ ಚಿತ್ರವು ಗಣರಾಜ್ಯೋತ್ಸವದ ಅಂಗವಾಗಿ ಜ.23 ರಂದು ರಾಜ್ಯಾದ್ಯಂತ  ತೆರೆ ಕಾಣಲಿದೆ. ಅದಕ್ಕೂ ಮುನ್ನ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಿಗೆ ತೆರಳಿ ಚಿತ್ರತಂಡ ಫ್ರಚಾರ ನಡೆಸುತ್ತಿದ್ದು,  `ಕರ್ನಾಟಕ ಕಲ್ಟ್ ಪ್ರವಾಸ’ ಎಂಬ ಮನರಂಜನಾ ಕಾರ್ಯಕ್ರಮ ಹಮ್ಮಿಕೊಂಡಿದೆ, ಅದರಂಗವಾಗಿ ಜ.4ರಂದು ದಾವಣಗೆರೆಯ ಹೈಸ್ಕೂಲ್ ಮೈದಾನದ ಆವರಣದಲ್ಲಿ ನಾಯಕ ಝೈದ್ ಖಾನ್, ರಚಿತಾ ರಾಮ್ ಅಭಿನಯದ ಮೆಲೋಡಿ ಹಾಡಿನ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.

ಅದೇ ವೇದಿಕೆಯಲ್ಲಿ ಕಲ್ಟ್ #Cult Kannada Movie ರಸಮಂಜರಿ ಕಾರ್ಯಕ್ರಮ ಜರುಗಲಿದ್ದು, ಸಂಗೀತ ನಿರ್ದೇಶಕ ಹಾಗೂ ಗಾಯಕ ಚಂದನ್ ಶೆಟ್ಟಿ ಮತ್ತು ಆಲ್ ಓಕೆ ಆಲೋಕ್ ಅವರಿಂದ ಕಲ್ಟ್ ಸಂಗೀತ ರಸಸಂಜೆ ಮನರಂಜನಾ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ವೇದಿಕೆಯಲ್ಲಿ  ಸಚಿವ ಜಮೀರ್ ಅಹ್ಮದ್ ಪುತ್ರ ಹಾಗೂ ಚಿತ್ರದ ನಾಯಕನಟ ಝೈದ್ ಖಾನ್, ಬೆಡಗಿಯರಾದ ರಚಿತಾ ರಾಮ್ ಹಾಗೂ ಮಲೈಕಾ ವಸುಪಾಲ್, ನಿರ್ದೇಶಕ ಅನಿಲ್ ಕುಮಾರ್ ಮತ್ತು ಚಿತ್ರತಂಡ ಹಾಜರಿರುತ್ತಾರೆ.
ಈಗಾಗಲೇ ಕಲ್ಟ್ ಚಿತ್ರದ ಅಯ್ಯೋ ಶಿವನೇ, ಬ್ಲಡಿ ಲವ್ ಹಾಗೂ ನಿನ್ನಲ್ಲೇ ನಾನಿರೇ… ಎಂಬ  ಹಾಡುಗಳು ಹಿಟ್ ಲಿಸ್ಟ್ ಸೇರಿವೆ. ಅರ್ಜುನ್ ಜನ್ಯ ಅವರ ಸಂಗೀತದಲ್ಲಿ ಮೂಡಿ ಬಂದಿರುವ ಈ ಚಿತ್ರದ ಮತ್ತೊಂದು ಹಾಡು ಜನವರಿ 4ರಂದು ದಾವಣಗೆರೆಯಲ್ಲಿ ರಿಲೀಸಾಗಲಿದೆ. ಕಲ್ಟ್ ಚಿತ್ರವನ್ನು ಜ. 23ರಂದು  ಅದ್ದೂರಿಯಾಗಿ ತೆರೆ ಕಾಣಿಸಲು ಚಿತ್ರತಂಡ ಸಜ್ಜಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: `ಬನಾರಸ್'BanarasCult Kannada MovieKannada NewsKannada News LiveKannada News OnlineKannada News WebsiteKannada WebsiteLatest News KannadaMinister Zameer AhmedNews in KannadaNews KannadaRachita RamSandalwood NewsZaid Khanಕಲ್ಟ್ಝೈದ್ ಖಾನ್ರಚಿತಾ ರಾಮ್ಸಚಿವ ಜಮೀರ್ ಅಹಮದ್ ಖಾನ್ಸಿನಿಮಾ ಸುದ್ಧಿ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ : ರಾಮಕೃಷ್ಣ ಆಂಗ್ಲ ಮಾಧ್ಯಮ ಗುರುಕುಲದಲ್ಲಿ ಪಾದಪೂಜೆ

Next Post

ರೈಲ್ವೆ ಅನ್ ರಿಸರ್ವ್ ಟಿಕೇಟ್ | ಈ ಆಪ್’ನಲ್ಲಿ ಶೇ.3ರಷ್ಟು ಡಿಜಿಟಲ್ ಪಾವತಿ ರಿಯಾಯ್ತಿ ಸಿಗತ್ತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರೈಲ್ವೆ ಅನ್ ರಿಸರ್ವ್ ಟಿಕೇಟ್ | ಈ ಆಪ್’ನಲ್ಲಿ ಶೇ.3ರಷ್ಟು ಡಿಜಿಟಲ್ ಪಾವತಿ ರಿಯಾಯ್ತಿ ಸಿಗತ್ತೆ

ರೈಲ್ವೆ ಅನ್ ರಿಸರ್ವ್ ಟಿಕೇಟ್ | ಈ ಆಪ್'ನಲ್ಲಿ ಶೇ.3ರಷ್ಟು ಡಿಜಿಟಲ್ ಪಾವತಿ ರಿಯಾಯ್ತಿ ಸಿಗತ್ತೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Plant trees and protect environment

ಗಿಡ ನೆಟ್ಟು ಪರಿಸರ ರಕ್ಷಿಸಿ: ಪಿಎಸ್ಐ ನವೀನ್

June 19, 2026
Vande Bharat Express

ಜೂನ್ ಕೊನೆಯಲ್ಲಿ ಸಕಲೇಶಪುರ–ಸುಬ್ರಹ್ಮಣ್ಯ ವಂದೇ ಭಾರತ್ ಪ್ರಾಯೋಗಿಕ ಸಂಚಾರ

June 19, 2026
ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

June 19, 2026
Medicinal Plant Garden Cleanup Program

ಅನ್ನ, ಅಕ್ಷರ ಜ್ಞಾನ ದಾನದಂತೆ ಶ್ರಮದಾನವೂ ಶ್ರೇಷ್ಠ: ವಾಮನ್ ರಾವ್ ಭಾವೆ

June 19, 2026
ಅಧಿಕ ಮಾಸ ಮಹೋತ್ಸವ | ಮೈಸೂರಿನಲ್ಲಿ 33 ದಿನಗಳ ಆಧ್ಯಾತ್ಮಿಕ ಉತ್ಸವ ಸಂಪನ್ನ

ಅಧಿಕ ಮಾಸ ಮಹೋತ್ಸವ | ಮೈಸೂರಿನಲ್ಲಿ 33 ದಿನಗಳ ಆಧ್ಯಾತ್ಮಿಕ ಉತ್ಸವ ಸಂಪನ್ನ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL